ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ರಾಜ್ಯ ಸಚಿವ ಸಂಪುಟ ಪುನರ್ರಚನೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ (JP Nadda) ಅವರೊಂದಿಗೆ ಚರ್ಚಿಸಲು ನವೆಂಬರ್ 18ರಂದು ದೆಹಲಿಗೆ ಆಗಮಿಸಿದ್ದರು.
ರೈತರಿಗೆ ಸಹಾಯ ಮಾಡಲು ಸಂಸತ್ತಿನಲ್ಲಿ 3 ಮಸೂದೆಗಳು ಅಂಗೀಕಾರಗೊಳ್ಳಲಿವೆ. ಕಿಸಾನ್ ಉತ್ಪನ್ನ ಮಸೂದೆ ರೈತರಿಗೆ ಸಹಾಯ ಮಾಡಲಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರೈತರಿಗೆ ಸಹಾಯ ಮಾಡಲು ಸಂಸತ್ತಿನಲ್ಲಿ 3 ಮಸೂದೆಗಳು ಅಂಗೀಕಾರಗೊಳ್ಳಲಿವೆ. ಕಿಸಾನ್ ಉತ್ಪನ್ನ ಮಸೂದೆ ರೈತರಿಗೆ ಸಹಾಯ ಮಾಡಲಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಕುರಿತು ಹೇಳಿಕೆ ನೀಡಿರುವ ನಡ್ದಾ, "ಕಾಂಗ್ರೆಸ್ ಸರ್ಜಿಕಲ್ ಹಾಗೂ ವಾಯುದಾಳಿಯ ಮೇಲೂ ಕೂಡ ಇದೆ ರೀತಿ ಮಾಡಿತ್ತು. ಭಾರತೀಯ ಸೇನೆಯನ್ನು ಗೌರವಿಸಿ, ಇನ್ನೂ ಟೈಮ್ ಮಿಂಚಿಲ್ಲ" ಎಂದು ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಧಾನಿ ಮೋದಿಯವರ ಎರಡನೇ ಅವಧಿಯ ಒಂದು ವರ್ಷದ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಒಂದು ವರ್ಷದ ಕೇಂದ್ರ ಸರ್ಕಾರದ ವಿವಿಧ ಸಾಧನೆಗಳನ್ನು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ದಾ ವಿವರಿಸಿದರು.
ನಿನ್ನೆಯಷ್ಟೇ ಕಮಲ್ ನಾಥ್ ಸರ್ಕಾರದ 6 ಮಂತ್ರಿಗಳ ಸಮೇತ ಕಾಂಗ್ರೆಸ್ ಪಕ್ಷದ ಒಟ್ಟು 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ಅವರ ರಾಜೀನಾಮೆ ಬಳಿಕ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಇದರಿಂದ ಕಮಲ್ ನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.
ಫೆಬ್ರವರಿ 17 ರಂದು ರಾಂಚಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಜೆವಿಎಂ ಔಪಚಾರಿಕವಾಗಿ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಓಂ ಮಾಥುರ್ ಅವರೊಂದಿಗೆ ಹಾಜರಿರುತ್ತಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.