Sai Pallavi : ನ್ಯಾಚುಲರ್ ಬ್ಯೂಟಿ ನಟಿ ಸಾಯಿ ಪಲ್ಲವಿ ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಪುತ್ರನ ಜೊತೆ ಜಪಾನ್ನಲ್ಲಿ ಪಾರ್ಟಿ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಅಮೀರ್ ಪುತ್ರನ ಜೊತೆ ಸಾಯಿ ಅಲ್ಲೇನು ಮಾಡ್ತೀದಾರೆ ಅಂತ ನೆಟ್ಟಿಗರು ಪ್ರಶ್ನೆ ಮಾಡ್ತೀದಾರೆ..
Sai Pallavi Junaid Khan Photos : ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಜಪಾನ್ನಲ್ಲಿ ನ್ಯಾಚುರಲ್ ಬ್ಯೂಟಿ ಸುತ್ತಾಟ ನಡೆಸಿದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
Amir Khan Daughter Marriage: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮದುವೆಯ ಸಂತೋಷದ ಸಂದರ್ಭದಲ್ಲಿ, ಮಾಜಿ ಪತ್ನಿ ರೀನಾ ದತ್ತಾರಾ ಕೆನ್ನೆಗೆ ಅಮೀರ್ ಖಾನ್ ಮುತ್ತು ಕೊಟ್ಟಿದ್ದು, ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Junaid Khan Reply on India's Greatest Batter: ವಿರಾಟ್ ಕೊಹ್ಲಿ ಪ್ರಸ್ತುತ ಕಾಲದ ಶ್ರೇಷ್ಠ ಬ್ಯಾಟ್ಸ್ಮನ್’ಗಳಲ್ಲಿ ಒಬ್ಬರು. ಅದರಲ್ಲಿ ಯಾವುದೇ ಸಂಶಯವಿಲ್ಲ. ಸಚಿನ್ ತೆಂಡೂಲ್ಕರ್ ಭಾರತ ಮಾತ್ರವಲ್ಲದೆ ವಿಶ್ವ ಕ್ರಿಕೆಟ್ನ ಶ್ರೇಷ್ಠ ಬ್ಯಾಟ್ಸ್ಮನ್’ಗಳಲ್ಲಿ ಒಬ್ಬರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.