Jupiter Transit After Diwali 2022: ಜೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಗ್ರಹಗಳ ನಡೆ ವ್ಯಕ್ತಿಯ ಜೀವನದ ಮೇಲೆ ವಿಶೇಷ ಪ್ರಭಾವ ಬೀರುತ್ತವೆ. ಯಾವುದೇ ಒಂದು ಗ್ರಹ ತನ್ನ ರಾಶಿಯನ್ನು ಪರಿವರ್ತಿಸಿದರೆ, ಅದು ಎಲ್ಲಾ ರಾಶಿಗಳ ಜಾತಕದವರ ಶುಭ ಅಥವಾ ಅಶುಭ ಪ್ರಭಾವವನ್ನು ಬೀರುತ್ತದೆ.
Guru Vakri Effect 2022: 12 ವರ್ಷಗಳ ಸುದೀರ್ಘ ಅವಧಿಯ ಬಳಿಕ ಗುರು ತನ್ನದೇ ಆದ ಮೀನ ರಾಶಿಯಲ್ಲಿ ವಕ್ರನಡೆ ಅನುಸರಿಸಿದ್ದಾನೆ. ನವೆಂಬರ್ 24ರವರೆಗೆ ಆತ ಅದೇ ಸ್ಥಿತಿಯಲ್ಲಿ ಮುಂದುವರೆಯಲಿದ್ದಾನೆ. ಬೃಹಸ್ಪತಿಯ ಈ ವಕ್ರ ನಡೆ ಯಾವ ರಾಶಿಯ ಜಾತಕದವರ ಮೇಲೆ ವಿಶೇಷ ಪ್ರಭಾವ ಬೀರಲಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
Jupiter Transit 2022: ಒಂದು ನಿಶ್ಚಿತ ಕಾಲಾಂತರದಲ್ಲಿ ಪ್ರತಿಯೊಂದು ಗ್ರಹ ತನ್ನ ರಾಶಿಯನ್ನು ಪರಿವರ್ತಿಸುತ್ತದೆ. ಆದರೆ ದೇವಗುರು ಎಂದೇ ಕರೆಯಲಾಗುವ ಬೃಹಸ್ಪತಿ ಅಥವಾ ಗುರು ತನ್ನದೆ ಆದ ಮೀನ ರಾಶಿಯಲ್ಲಿ ವಕ್ರನಡೆಯನ್ನು ಅನುಸರಿಸಲಿದ್ದಾನೆ. ಕೆಲ ರಾಶಿಗಳ ಜನರಿಗೆ ಇದರಿಂದ ಜಬರ್ದಸ್ತ್ ಲಾಭ ಸಿಗಲಿದೆ. ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Guru Vakri 2022 effect on Zodiac Signs: ಗುರುಗ್ರಹದ ಹಿಮ್ಮುಖ ಚಲನೆಯು ಎಲ್ಲಾ 12 ರಾಶಿಚಕ್ರಗಳ ಮೇಲೆಯೂ ಪರಿಣಾಮ ಬೀರುತ್ತದೆ. ಅದರಲ್ಲೂ ಮೂರು ರಾಶಿಯವರಿಗೆ ಅಪಾರ ಪ್ರಯೋಜನಗಳನ್ನು ನೀಡುತ್ತದೆ.
Guru Gochar 2022 Effect: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಜುಲೈ ತಿಂಗಳಿನಲ್ಲಿ ಹಲವು ಗ್ರಹಗಳು ತನ್ನ ರಾಶಿಯನ್ನು ಬದಲಾಯಿಸುತ್ತಿವೆ. ಇನ್ನೊಂದೆಡೆ ಜುಲೈ 29 ರಂದು, ದೇವಗುರು ಬೃಹಸ್ಪತಿ ಮೀನ ರಾಶಿಯಲ್ಲಿ ವಕ್ರನಡೆಯನ್ನು ಅನುಸರಿಸಲಿದೆ. ಗುರುವಿನ ಈ ಹಿಮ್ಮುಖ ಚಲನೆ ಒಟ್ಟು ಮೂರು ರಾಶಿಗಳ ಜನರ ಮೇಲೆ ವಿಶೇಷ ಪ್ರಭಾವ ಬೀರಲಿದೆ.
Guru Vakri 2022 in Pisces: ಜುಲೈ 29 ರಿಂದ, ಗುರು ತನ್ನದೇ ಆದ ಮೀನ ರಾಶಿಯಲ್ಲಿ ಹಿಮ್ಮುಖ ಚಲನೆ ಆರಂಭಿಸಲಿದೆ. ಇದು ವಿವಿಧ ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರಲಿದೆ. ಆದರೆ, ಈ ಸಮಯವು 4 ರಾಶಿಗಳ ಜಾತಕದವರಿಗೆ ತುಂಬಾ ಅನುಕೂಲಕರವಾಗಿರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.