ಕಾಬೂಲ್ನಲ್ಲಿರುವ ಯುಎಸ್ ರಾಯಭಾರ ಕಚೇರಿಯಿಂದ ಈ ಎಚ್ಚರಿಕೆಯನ್ನು ನೀಡಲಾಗಿದೆ. ಭಯೋತ್ಪಾದಕ ದಾಳಿಯ ಬಗ್ಗೆ ನಿರ್ದಿಷ್ಟ, ವಿಶ್ವಾಸಾರ್ಹ ಮಾಹಿತಿ ದೊರೆತಿದೆ ಎಂದು ಅಮೆರಿಕ ತನ್ನ ಎಚ್ಚರಿಕೆಯಲ್ಲಿ ತಿಳಿಸಿದೆ.
US Military Airstrike On ISIS- K: ಅಫ್ಘಾನಿಸ್ತಾನದಲ್ಲಿರುವ ಐಸಿಸ್-ಕೆ ನೆಲೆಗಳನ್ನು ಗುರಿಯಾಗಿಸಿ ಅಮೆರಿಕ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಐಸಿಸ್ ಭಾರೀ ನಷ್ಟವನ್ನು ಅನುಭವಿಸಿದೆ ಎನ್ನಲಾಗಿದೆ.
ಅಫ್ಘಾನಿಸ್ತಾನದ ಇಬ್ಬರು ಪ್ರಮುಖ ನಾಯಕರಾದ, ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಮತ್ತು ಅಬ್ದುಲ್ಲಾ ಅಬ್ದುಲ್ಲಾ ಅವರನ್ನು ತಾಲಿಬಾನ್ಗಳು ಗೃಹಬಂಧನದಲ್ಲಿ ಇಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಕಳೆದ ವಾರ ತಾಲಿಬಾನ್ ದೇಶವನ್ನು ಸ್ವಾಧೀನಪಡಿಸಿಕೊಂಡ ಹಿನ್ನಲೆಯಲ್ಲಿ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರು ಸೇರಿದಂತೆ ಇತರ ನಾಗರಿಕರನ್ನು ಕಾಬೂಲ್ನಿಂದ ಸ್ಥಳಾಂತರಿಸಲು ಆಪರೇಷನ್ ದೇವಿ ಶಕ್ತಿಯನ್ನು ಭಾರತ ಸರ್ಕಾರ ನಡೆಸುತ್ತಿದೆ.
Afghanistan Taliban Crisis: ಈ ವಿಮಾನವು ತನ್ನ ನಾಗರಿಕರನ್ನು ರಕ್ಷಿಸಲು ಕಾಬೂಲ್ ತಲುಪಿತ್ತು. ಉಕ್ರೇನ್ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆಸೆನಿನ್ ಮಂಗಳವಾರ ಈ ಮಾಹಿತಿಯನ್ನು ನೀಡಿದ್ದಾರೆ. ಅಫ್ಘಾನಿಸ್ತಾನದಿಂದ ಹೊರಹೋಗಲು ಇನ್ನೂ ಕಾಯುತ್ತಿರುವ ಸುಮಾರು 100 ಉಕ್ರೇನಿಯನ್ ಪ್ರಜೆಗಳಿದ್ದಾರೆ ಎಂದು ಉಕ್ರೇನ್ನ ಅಧ್ಯಕ್ಷೀಯ ಕಚೇರಿ ಹೇಳಿದೆ.
ಕಾಬೂಲ್ : Kabul Indians Kidnapping Update - ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್ ನಲ್ಲಿ (Kabul), ತಾಲಿಬಾನ್ ಭಯೋತ್ಪಾದಕರು (Taliban Militants)ಇಂದು (ಶನಿವಾರ) ಭಾರತೀಯ ಸಂಯೋಜಕ ಜೊಹಿಬ್ (Zohib) ಅವರನ್ನು ಅಪಹರಿಸಿದ್ದರು ಎನ್ನಲಾಗಿತ್ತು.
Afghanistan Crisis - ಅಫ್ಘಾನಿಸ್ಥಾನದಲ್ಲಿ ದೃಷ್ಟಿ ಬೀಭತ್ಸವಾಗಿದೆ. ತಾಲಿಬಾನ್ ಭಯದ ಹಿನ್ನೆಲೆ ಜನರು ಯಾವ ಬೆಲೆ ಬೇಕಾದರೂ ತೆರಲು ರೆಡಿಯಾಗಿದ್ದಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ. ಜನರು ಕಾಬೂಲ್ ನಿಂದ ಓಡಿ ಹೋಗಲು ಯತ್ನಿಸುತ್ತಿದ್ದಾರೆ. ಏತನ್ಮಧ್ಯೆ. 7 ತಿಂಗಳ ಕಂದಮ್ಮವೊಂದು ತನ್ನ ಪೋಷಕರಿಂದ ಬೇರ್ಪಟ್ಟು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅಳುತ್ತಿರುವುದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.
Afghanistan Crisis Video - ಅಫ್ಘಾನಿಸ್ತಾನದಲ್ಲಿ (Afghanistan) ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ತಾಲಿಬಾನ್ (Taliban) ಉಗ್ರರು ಆಫ್ಘಾನಿಸ್ತಾನದ ಬಹುತೇಕ ಎಲ್ಲಾ ಪ್ರಮುಖ ನಗರಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲಿಬಾನ್ ಉಗ್ರರು ರಾಜಧಾನಿ ಕಾಬೂಲ್ (Kabul) ಅನ್ನು ಪ್ರವೇಶಿಸಿದ್ದಾರೆ.
Kabul Airport Firing - ಕಾಬೂಲ್ ತೊರೆಯಲು ಯತ್ನಿಸುತ್ತಿರುವ ಸಾವಿರಾರು ಸಂಖ್ಯೆಯಲ್ಲಿ ನಾಗರಿಕರು ವಿಸಾ, ಪಾಸ್ಪೋರ್ಟ್ ಅಥವಾ ಟಿಕೆಟ್ ಇಲ್ಲದೆಯೇ ಕಾಬೂಲ್ ವಿಮಾನ ನಿಲ್ದಾಣಕ್ಕೆ ತಲುಪುತ್ತಿದ್ದಾರೆ. ಮೊಬೈಲ್ ರಿಚಾರ್ಜ್ ಮಾಡಲು ಜನರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಹೀಗಿರುವಾಗ ಜನರು ಇಂಟರ್ನೆಟ್ ಹಾಗೂ ಕಾಲ್ ಕ್ರೆಡಿಟ್ ಅನ್ನು ತುರ್ತು ಪರಿಸ್ಥಿತಿಗಾಗಿ ಉಳಿಸುತ್ತಿದ್ದಾರೆ. ಕಾಬೂಲ್ ರಸ್ತೆಗಳಲ್ಲಿ ತಾಲಿಬಾನ್ ಹೋರಾಟಗಾರರು (Taliban Terrorists) ಅಲೆದಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.