Terrible road accident: ಒಂದೇ ಬೈಕಿನಲ್ಲಿ ಐವರು ಪ್ರಯಾಣಿಸಿದ್ದು ಐವರ ಸಾವಿಗೆ ಕಾರಣವಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನೇಪಾಳಿ ಕುಟುಂಬದ ಐವರ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ FIR ದಾಖಲಾಗಿದೆ.. ಕಾಂಗ್ರೆಸ್ ಕಾರ್ಯಕರ್ತ ರಾಜೀವ್ ಜೇನ್ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜೂನ್ 1 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ 283 ಮನೆಗಳು ಭಾಗಶ: ಹಾನಿಗೊಂಡಿದ್ದು, ಹಾನಿಯಾದ ಮನೆಗಳ ಕುರಿತು ಜಂಟಿ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
Kolar ATM Robbery: ಬ್ಯಾಂಕ್ ಸಿಬ್ಬಂದಿ ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಗರದ ಹೃದಯ ಭಾಗದಲ್ಲಿ 6.8 ಎಕರೆ ಪ್ರದೇಶದಲ್ಲಿ 183 ಕೋಟಿ ರೂ. ವೆಚ್ಚದೊಂದಿಗೆ ನಿರ್ಮಾಣವಾಗುತ್ತಿರುವ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆಯನ್ನು 2024ರ ಜನವರಿಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.
Karnataka Assembly Election 2023: ಶಾಸಕ ಅವಿನಾಶ್ ಜಾಧವ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದು ಕಾಂಗ್ರೆಸ್ ಕಾರ್ಯಕರ್ತರು ಮಾಡಿರುವ ಕೃತ್ಯವೆಂದು ಅವಿನಾಶ್ ಜಾದವ್ ಆರೋಪಿಸಿದ್ದಾರೆ.
ಕಲಬುರಗಿ ಹಿಂದುಳಿದ ಪ್ರದೇಶ. ಪ್ರತಿ ವರ್ಷ ಇಲ್ಲಿಂದ ಉದ್ಯೋಗ ಅರಸಿ ಬೆಂಗಳೂರು, ಮುಂಬೈ ಹೊರಡುವವರ ಸಂಖ್ಯೆ ಹೆಚ್ಚಿದೆ. ಇದನ್ನು ತಪ್ಪಿಸುವುದು ಒಂದು ಸವಾಲಿನ ಕೆಲಸವೇ ಆಗಿದೆ. ಇದಕ್ಕಾಗಿ ಸ್ಥಳೀಯವಾಗಿ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ದೇಶದಾದ್ಯಂತ ಸ್ಥಾಪಿಸಲಾಗುತ್ತಿರುವ 7 ಟೆಕ್ಸ್ಟೈಲ್ನಲ್ಲಿ ಒಂದನ್ನು ನಮ್ಮ ಕಲಬುರಗಿ ತರಲು ಪ್ರಮಾಣಿಕ ಪ್ರಯತ್ನ ನಡೆದಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.