Kalki 2898 AD day 9 collection: ಪ್ರಭಾಸ್ ಅಭಿನಯದ ಕಲ್ಕಿ ಚಿತ್ರ ಎರಡನೇ ವಾರದಲ್ಲೂ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ಎರಡನೇ ಶುಕ್ರವಾರ ರೂ. 19.7 ಕೋಟಿ ಸಂಗ್ರಹ ಮಾಡುವ ಮೂಲಕ ಒಟ್ಟು 800 ಕೋಟಿಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Kalki 2898 AD: ಕಲ್ಕಿ 2898 AD ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದರು ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ರಿಲೀಸ್ ಆಗಿ ವಾರ ಕಳೆದರೂ, ಕಲೆಕ್ಷನ್ ಕಮ್ಮಿಯಾಗಿಲ್ಲ. ವಾರದ ದಿನಗಳಲ್ಲೂ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಇದೀಗ ಪ್ರಭಾಸ್ ಸಿನಿಮಾ ಮತ್ತೊಂದು ಮೈಲಿಗಲ್ಲು ದಾಟಿದೆ.
Salaar-2 : ಬಹು ನಿರೀಕ್ಷಿತ ಕಲ್ಕಿ ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿದ್ದು, ಇದೀಗ ಪ್ರಭಾಸ್ ನಟನೆಯ ಟಾಲಿವುಡ್ನ ಸಲಾರ್-2 ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಈ ಕುರಿತಂತೆ ಮಾಹಿತಿ ವೈರಲ್ ಆಗಿದೆ.
Prabhas rejected movies: ಪ್ಯಾನ್ ಇಂಡಿಯಾ ರೆಬೆಲ್ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ಸದ್ಯ ಕಲ್ಕಿಯ ಸಂಭ್ರಮಾಚರಣೆಯಲ್ಲಿದ್ದಾರೆ.. ಮೊದಲೆರಡು ದಿನದಲ್ಲಿ ಈ ಸಿನಿಮಾ ರೂ.300 ಕೋಟಿ ಕಲೆಕ್ಷನ್ ಮಾಡಿದೆ.
Prabhas remuneration: ಯಂಗ್ ರೆಬೆಲ್ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ಅಭಿನಯದ 'ಕಲ್ಕಿ' ಸಿನಿಮಾ ವಿಶ್ವದಾದ್ಯಂತ ಸಂಚಲನ ಮೂಡಿಸುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ವಿಮರ್ಶಕರಿಂದ ಪ್ರಶಂಸೆ ಪಡೆಯುತ್ತಿದೆ.
Rishab Shetty : ಕಲ್ಕಿ 2898 AD ಸಿನಿಮಾ ಜೂನ್ 27 ರಂದು ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ ಕಾಂತಾರ ಶಿವನ ಕಲ್ಕಿ ಪ್ರಚಾರದ ವಿಡಿಯೋ ಒಂದು ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.
Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
kalki 2898 ad: ‘ಕಲ್ಕಿ 2898 ಎಡಿ’ ಬಿಡುಗಡೆಗೆ ಮುನ್ನವೇ ಭರ್ಜರಿ ಸೌಂಡ್ ಮಾಡುತ್ತಿರುವ ಇರೋ ಸಿನಿಮಾ... ಇತ್ತೀಚೆಗಷ್ಟೇ ಸಿನಿಮಾದ ಫರ್ಸ್ಟ್ ಟ್ರೇಲರ್ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಇದೀಗ ಸಿನಿಮಾ ರಿಲೀಸ್ಗೆ ಕೆಲವೇ ದಿನ ಬಾಕಿ ಇರುವಾಗಲೇ ಸಿನಿಮಾದ ಮತ್ತೊಂದು ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾದ ಟ್ರೇಲರ್ ನೋಡಿ ಪ್ರೇಕ್ಷಕರು ಫುಲ್ ಖುಷ್ ಆಗಿದ್ದಾರೆ.
Kalki : ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಂಡವು ಪ್ರಚಾರದೊಂದಿಗೆ ಪ್ರಾರಂಭಿಸಲು ಸಿದ್ಧವಾಗಿದೆ. ಟ್ರೇಲರ್ ಬಿಡುಗಡೆ ಕುರಿತು ಕಲ್ಕಿ ತಂಡ ಸಖತ್ ಅಪ್ಡೇಟ್ ನೀಡಿದೆ.
Salaar 2 Or KGF 3: ಚಂದನವನದ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯ ಜ್ಯೂ.ಎನ್ಟಿಆರ್ 31 ಜೊತೆಗೆ ಸಿನಿಮಾ ಮಾಡುವ ಯೋಚನೆಯನ್ನು ಮುಂದೂಡಿ ಇದೀಗ, ಮತ್ತೊಂದು ಚಿತ್ರದ ಸೀಕ್ವೆಲ್ ಕೈಗೆತ್ತಿಕೊಂಡಿದ್ದಾರೆ. ಹಾಗಾದ್ರೇ ಅದು ಯಾವ ಸಿನಿಮಾ? ಇದಕ್ಕೆ ಕಾರಣವೇನು ಇಲ್ಲಿದೆ ಸಂಪೂರ್ಣ ವಿವರ.
Prabhas Rent House: ಪ್ಯಾನ್ ಇಂಡಿಯಾಸ ಸ್ಟಾರ್ ಪ್ರಭಾಸ್ ಇತ್ತೀಚೆಗೆ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡು ಲಂಡನ್ಗೆ ತೆರಳಿದ್ದಾರೆ.. ಅಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಪ್ರಭಾಸ್ ತಿಂಗಳಿಗೆ ಎಷ್ಟು ರೆಂಟ್ ಕಟ್ಟುತ್ತಾರೆ ಎನ್ನುವುದರ ಮಾಹಿತಿಯೊಂದು ಹೊರಬಿದ್ದಿದೆ..
Prabhas Kalki 2898 AD : ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ಮುಂಬರುವ ಬಹುನಿರೀಕ್ಷಿತ ಸಿನಿಮಾ ಚಿತ್ರ 'ಕಲ್ಕಿ 2898 AD'. ಸಲಾರ್ ನಂತರ ಡಾರ್ಲಿಂಗ್ ಅಭಿಮಾನಿಗಳು ಈ ಸಿನಿಮಾಗಾಗಿ ಕಾಯುತ್ತಿದ್ದಾರೆ. ಇದೀಗ, ಈ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.
Kalki 2898 AD : ವೈಜಯಂತಿ ಮೂವೀಸ್ ನಿರ್ಮಾಣದ ವೈಜ್ಞಾನಿಕ ಕಾಲ್ಪನಿಕ ಚಿತ್ರ 'ಕಲ್ಕಿ 2898 AD'. ಈ ಸಿನಿಮಾವನ್ನು ನಾಗ್ ಅಶ್ವಿನ್ ನಿರ್ದೇಶಿಸುತ್ತಿದ್ದು, ಪ್ರಭಾಸ್ ನಾಯಕನಾಗಿ ನಟಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.