ಹಿಂದಿ, ತೆಲುಗು, ತಮಿಳು ಭಾಷೆಯ ಸಿನಿಮಾಗಳು ವಜ್ರಮುನಿ ಅವರಿಗೆ ಆಫರ್ಗಳನ್ನು ನೀಡಿ ಕರೆದರೂ ಸಹ, ʼಕನ್ನಡ ನನಗೆ ಅನ್ನ ನೀಡಿದೆ, ಅದಕ್ಕೆ ನಾನೆಂದು ದ್ರೋಹ ಬಗೆಯುವುದಿಲ್ಲʼ ಎನ್ನುವ ಮೂಲಕ ಕನ್ನಡದ ಮೇಲಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದ ವಜ್ರಮುನಿಯವರು ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಬಯಕೆಯನ್ನು ವ್ಯಕ್ತಪಡಿಸಲಿಲ್ಲ.
Yash Toxic Updates: ಕರೀನಾ ಕಪೂರ್ ಮಾಡಬೇಕಿದ್ದ ಪಾತ್ರವನ್ನು ಮತ್ತೊಬ್ಬ ನಟಿ ಹುಮಾ ಖುರೇಷಿ ಮಾಡುವುದು ಖಚಿತ ಎನ್ನಲಾಗ್ತಿದೆ. ಬಾಲಿವುಡ್ ಮಾಧ್ಯಮಗಳಲ್ಲಿ ಈ ರೀತಿ ವರದಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಹುಟ್ಟುಹಾಕಿದೆ.
Kaveri Cinemas : ಬಂಗಾರದ ಪಂಜರದೊಂದಿಗೆ ಪ್ರಾರಂಭವಾದ ಕಾವೇರಿ ಥಿಯೇಟರ್ ಕೆಲವು ವಾರಗಳ ಹಿಂದೆಯಷ್ಟೇ 50 ವರ್ಷಗಳ ಸಂಭ್ರಮವನ್ನು ಆಚರಿಸಿತ್ತು. ಆದರೆ ಕಾವೇರಿ ಚಿತ್ರಮಂದಿರ ಕೇವಲ ನೆನಪಾಗಿ ಉಳಿಯುವ ಸಂದರ್ಭ ಬಂದಿದೆ.
Sandalwood: ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಮೇ 24 ರಂದು ರಾಗಿಣಿ ದ್ವಿವೇದಿ ಹುಟ್ಟುಹಬ್ಬ ಇರುವುದರಿಂದ ಚಿತ್ರಸಂತೆ ಮಾಸಪತ್ರಿಕೆ ಹೊರತಂದಿರುವ ವಿಶೇಷ ಕವರ್ ಪೇಜ್ ಸಹ ಬಿಡುಗಡೆಯಾಯಿತು.
Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
777 Charliee : ಜಪಾನಿನ ಜನಪ್ರಿಯ ಲೆಜೆಂಡರಿ ಸ್ಟುಡಿಯೋ 777 ಚಾರ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ದಿನಾಂಕ ಬಿಡುಗಡೆಗೊಳಿಸಿದೆ ಈ ಕುರಿತು ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.
Sanjana Ananad : ಕನ್ನಡ ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಭಾರತೀಯ ನಟಿ. ಕೆಮಿಸ್ಟ್ರಿ ಆಫ್ ಕರಿಯಪ್ಪ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಇದೀಗ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಟ್ ಫೋಟೋಸ್ ಗಳನ್ನು ಹಂಚಿಕೊಂಡಿದ್ದಾರೆ.
Manvith kamath : ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ಭಾರತೀಯ ನಟಿ . ರೇಡಿಯೋ ಮಿರ್ಚಿಯಲ್ಲಿ ರೇಡಿಯೋ ಜಾಕಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ದುನಿಯಾ ಸೂರಿ ನಿರ್ದೇಶನದ ಕೆಂಡಸಂಪಿಗೆ ಎಂಬ ಕನ್ನಡ ಚಲನಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು.
Actor Pratham: ಪ್ರೀತಿ ನಿರಾಕರಿಸಿದ ನೇಹಾ ಹಿರೇಮಠ್ ಅವರನ್ನು ಕೊಲೆ ಮಾಡಿರುವ ಫಯಾಜ್ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.. ಇಂದು ನಟ ಪ್ರಥಮ್ ನೇಹಾ ಅವರ ಪೋಷಕರನ್ನು ಭೇಟಿ ಮಾಡಿದ್ದಾರೆ..
Usire Usire: ನನಗೆ ಚಿತ್ರರಂಗ ಹೊಸತು. ನಿರ್ದೇಶಕ ವಿಜಯ್ ಅವರು ಈ ಚಿತ್ರದ ಕಥೆ ಹೇಳಿ ನಿರ್ಮಾಣಕ್ಕೆ ಕರೆತಂದರು. ಕಿಚ್ಚ ಸುದೀಪ್ ಅವರು ಆರಂಭದಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ನಾಯಕ ರಾಜೀವ್ ಹಾಗೂ ಚಿತ್ರತಂಡದ ಸಹಕಾರವನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳುತ್ತೇನೆ.
"ಬನಾರಸ್" ಚಿತ್ರದ ನಂತರ ಝೈದ್ ಖಾನ್ ಯಾವ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಕಾತುರಕ್ಕೆ ಕೆಲವು ದಿನಗಳ ಹಿಂದಷ್ಟೇ ತೆರೆ ಬಿದ್ದಿತ್ತು. ಈ ವರ್ಷದ ಭರ್ಜರಿ ಹಿಟ್ "ಉಪಾಧ್ಯಕ್ಷ" ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದಲ್ಲಿ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಸುದ್ದಿ ಅಧಿಕೃತವಾಗಿ ಹೊರಬಂತು.
For Registration: ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ನಟನೆಯ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಚಿತ್ರತಂಡ ಈ ಸಂಭ್ರಮವನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿನಿಮಾ ಯಶಸ್ಸಿಗೆ ಕಾರಣರಾದ ಇಡೀ ಚಿತ್ರತಂಡ ಮೂಮೆಂಟೋ ನೀಡಿ ಗೌರವ ಸಲ್ಲಿಸಲಾಯಿತು.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇಂದು ತಮ್ಮ 28 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಅವರ ಬರ್ತಡೇ ದಿನ " ದಿ ಗರ್ಲ್ ಫ್ರೆಂಡ್ " ಹಾಗೂ "ಪುಷ್ಪ 2" ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.