ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇಂದು ತಮ್ಮ 28 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಅವರ ಬರ್ತಡೇ ದಿನ " ದಿ ಗರ್ಲ್ ಫ್ರೆಂಡ್ " ಹಾಗೂ "ಪುಷ್ಪ 2" ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ನಟ ಡಾಲಿ ಧನಂಜಯ ನಟನೆಯ ಉತ್ತರಕಾಂಡ ಚಿತ್ರದಲ್ಲಿ ಚಿತ್ರದ ಶೂಟಿಂಗ್ನಲ್ಲಿ ಪಾಲ್ಗೊಳ್ಳಲು ಸಮಯಾವಕಾಶ ಇಲ್ಲದಿರುವುದರಿಂದ ಈ ಸಿನಿಮಾದಿಂದ ಹೊರ ನಡೆಯುವುದಾಗಿ ನಟಿ ರಮ್ಯಾ ತಿಳಿಸಿದ್ದಾರೆ.
Sidlingu 2 : ಲೂಸ್ ಯೋಗಿ ಮತ್ತು ರಮ್ಯಾ ಜೋಡಿಯಾಗಿ ನಟಿಸಿರುವ ಸಿದ್ಲಿಂಗು 12ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ಸಿದ್ಲಿಂಗು 2 ಚಿತ್ರ ವಿಜಯ ಪ್ರಸಾದ್ ನಿರ್ದೇಶನದಲ್ಲಿ ಮೂಡಿಬರಲಿದೆ.
Priyamani : ಭಾರತೀಯ ನಟಿ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಮೂರು ಫಿಲ್ಮ್ಫೇರ್ ಪ್ರಶಸ್ತಿಗಳು ದಕ್ಷಿಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ .ಅವರು ಪ್ರಧಾನವಾಗಿ ತೆಲುಗು , ಕನ್ನಡ , ತಮಿಳು , ಹಿಂದಿ ಮತ್ತು ಮಲಯಾಳಂ ಭಾಷೆಗಳ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . ಯಾರೇ ಆಟಗಾಡು ಎಂಬ ತೆಲುಗು ಚಿತ್ರದ ಮೂಲಕ ಪ್ರಿಯಾಮಣಿ ಪಾದಾರ್ಪಣೆ ಮಾಡಿದರು . ಆಕೆ ತನ್ನ ನಟನಾ ವೃತ್ತಿಯನ್ನು ಭಾರತಿರಾಜರ ತಮಿಳು ಚಲನಚಿತ್ರ, ಕಂಗಳಲ್ ಕೈದು ಸೇಯ್ ,ನೊಂದಿಗೆ ಪ್ರಾರಂಭಿಸಿದರೂ ಅದು ಮೊದಲು ಬಿಡುಗಡೆಯಾದ ಅವರೇ ಆಟಗಾಡು.
Neha Shetty : ಭಾರತೀಯ ನಟಿ ಮತ್ತು ರೂಪದರ್ಶಿ, ಇವರು ತೆಲುಗು ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ನೇಹಾ ಶೆಟ್ಟಿ 2016 ರಲ್ಲಿ ಕನ್ನಡ ಚಲನಚಿತ್ರ ಮುಂಗಾರು ಮಳೆ 2 ನೊಂದಿಗೆ ಪಾದಾರ್ಪಣೆ ಮಾಡಿದರು ಮತ್ತು ಮೆಹಬೂಬಾ , ಗಲ್ಲಿ ರೌಡಿ ಮತ್ತು ಡಿಜೆ ಟಿಲ್ಲು ಮುಂತಾದ ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ.
Sandalwood: ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ.
ಇತ್ತೀಚೆಗೆ ಮರ್ಯಾದೆ ಪ್ರಶ್ನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಸೆಲೆಬ್ರಿಟಿಗಳೆಲ್ಲ ಕೆಲ ವಿಷಯಗಳನ್ನು ಹೇಳಿಕೊಂಡು ಮರ್ಯಾದಿ ಪ್ರಶ್ನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಏನಿದು ಮರ್ಯಾದೆ ಪ್ರಶ್ನೆ ಇಲ್ಲಿದೆ ತಿಳಿದುಕೊಳ್ಳಿ
Powder : ದಿಗಂತ್, ಧನ್ಯಾ ರಾಮ್ಕುಮಾರ್, ಶರ್ಮಿಳಾ ಮಾಂಡ್ರೆ ಅಭಿನಯದ ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದೆ. ಗುರುವಾರ, ಟಿವಿಎಫ್ (ದಿ ವೈರಲ್ ಫೀವರ್) ತನ್ನ ಇನ್ಸ್ಟಾಗ್ಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
Puneeth Rajkumar : ಧಾರವಾಡದಲ್ಲಿ ಮಾರ್ಚ್ 15 ರಂದು ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು.
Taja Taja Suddhi video song: ತಂಡಕ್ಕೆ ಶುಭ ಹಾರೈಸಲು ಯೋಗರಾಜ್ ಭಟ್, ಸಂಗೀತ ಸಂಯೋಜಕ ವಿ. ಹರಿಕೃಷ್ಣ, ಡಿ.ಬೀಟ್ಸ್’ನ ಶೈಲಜಾನಾಗ್ ಮತ್ತು ಜಯಂತ್ ಕಾಯ್ಕಣಿ ಆಗಮಿಸಿದ್ದರು. ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಸಿನಿರಂಗಕ್ಕೆ ಕಾಲಿಟ್ಟಿದ್ದಾರೆ. ಸಹದೇವ ಕೆಳವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ
ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದ ಹಾಗೂ ಕನ್ನಡ ಚಿತ್ರರಂಗದ ಹೆಸರಾಂತ ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ನಾಯಕರಾಗಿ ನಟಿಸಿರುವ ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ "ಗನ್ಸ್ ಅಂಡ್" ರೋಸಸ್" ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿದೆ.
ಇದನ್ನೂ ಓದಿ: KusheeRavi : ಶಾಕುಂತಲೆಯ ಸೌಂದರ್ಯವನ್ನೇ ಮೀರಿಸುವ ಕನ್ಯೆ ಇವಳು : ಫೋಟೋಸ್ ಇಲ್ಲಿವೆ
ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ವಿ.ಲವ ನಿರ್ದೇಶನದ ಹಾಗೂ ತನುಷ್ ಶಿವಣ್ಣ -ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಜನರ ಮನ ಗೆದ್ದಿದೆ.
Sandalwood Updates: ಪೋಸ್ಟರ್ ಬಿಡುಗಡೆ ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್, “ಮೋಷನ್ ಪೋಸ್ಟರ್ ತುಂಬಾ ಚೆನ್ನಾಗಿದೆ. ನೋಡಿದಾಗ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಎಂದಿನಿಸುತ್ತದೆ. ಆದಿತ್ಯ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ" ಎಂದು ಹಾರೈಸಿದ್ದಾರೆ.
Rudra Garuda Purana: "ಕವಲು ದಾರಿ" ಚಿತ್ರದಲ್ಲಿ ಟ್ರಾಫಿಕ್ ಪೊಲೀಸ್ ಕೆಲಸದಿಂದ ಕ್ರೈಂ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಲು ಆಸೆ ಪಡುವ ಪಾತ್ರದಲ್ಲಿ ನಟಿಸಿದ್ದ ರಿಷಿ "ರುದ್ರ ಗರುಡ ಪುರಾಣ" ಚಿತ್ರದಲ್ಲಿ ಕ್ರೈಂ ಇನ್ಸ್ ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ.
ಈ ಬಾರಿ ಡಾಲಿ ಪಿಕ್ಚರ್ಸ್ ನಿಂದ 'ನಡುವೆ ಅಂತರವಿರಲಿ' ಖ್ಯಾತಿಯ ನಟ ಪ್ರಖ್ಯಾತ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಸಿನಿಮಾಗೆ 'ಜೆಸಿ ಎಂದು ಟೈಟಲ್ ಇಡಲಾಗಿದೆ. ಜೆಸಿ ಎಂದರೆ ಜುಡಿಸಿಯಲ್ ಕಸ್ಟಡಿ. ಜೈಲಿಂದ ಹೊರ ಬಂದ ಯುವಕನ ಕಥೆ ಇದಾಗಿದೆ.
ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಮುಹೂರ್ತ ಕಂಡಿದ್ದ `ಶಭ್ಬಾಷ್’ ಚಿತ್ರ ಅತ್ಯಂತ ವೇಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈಗಾಗಲೇ ಸಾಕಷ್ಟು ವರ್ಷಗಳ ಕಾಲ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸಿರುವ ರುದ್ರಶಿವ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸಾಂಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು, ಅದರ ಬಗೆಗಿನ ಒಂದಷ್ಟು ಕುತೂಹಲಕರ ವಿವರಗಳನ್ನು ಹಂಚಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.