Gowli Kannada Movie Official Trailer: ಹಳ್ಳಿ ಸೊಗಡು, ಅಪ್ಪ-ಮಗಳ ಭಾಂದವ್ಯ, ಸಸ್ಪೆನ್ಸ್ ಥ್ರಿಲ್ಲರ್, ಕಾಮಿಡಿ ಒಟ್ಟಾರೆ ಕುಟುಂಬ ಸಮೇತ ನೋಡಬಹುದಾದಂತಹ ಸಿನಿಮಾ ಎಂಬುದು ಈ ಟ್ರೈಲರ್ ನಲ್ಲೇ ಗೊತ್ತಾಗುತ್ತೆ.
ಸಿನಿಮಾ ರಂಗದವರ ಜತೆ ಪಿಎಂ ಮೋದಿ ಡಿನ್ನರ್. ಸರ್ಕಾರ ಕಾರ್ಯವೈಖರಿ, ಚಿತ್ರರಂಗದ ಸಮಸ್ಯೆ ಬಗ್ಗೆ ಚರ್ಚೆ. ನಟ ಯಶ್, ರಿಷಬ್ ಶೆಟ್ಟಿ ಸೇರಿದಂತೆ ಇನ್ನಿತರರು ಭಾಗಿ. ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ಮಾಡಿದ ಪಿಎಂ.
ಚೇತನ್ ರಮೇಶ್ ನಿರ್ಮಾಣದ, ಬಿ.ಎಸ್ ಸಂಜಯ್ ನಿರ್ದೇಶನದ, ವಿಭಿನ್ನ ಕಥಾಹಂದರ ಹೊಂದಿರುವ "ದಿಗ್ದರ್ಶಕ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.
ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ಮೂರನೇ ಇಂಟರ್ ನ್ಯಾಶನಲ್ ಫಿಲಂ ಫೆಸ್ಟಿವಲ್ ಇದಾಗಿದ್ದು, ಕರ್ನಾಟಕದಿಂದ ಮಕ್ಕಳ ಚಿತ್ರವಾಗಿ ‘ನಿರ್ಮಲ’ ಸಿನಿಮಾ ಮಾತ್ರ ಆಯ್ಕೆ ಆಗಿತ್ತು. ಬೇರೆ ಬೇರೆ ಭಾಷೆಯ ಹಲವು ಸಿನಿಮಾಗಳು ಪ್ರಶಸ್ತಿ ರೇಸ್ ನಲ್ಲಿದ್ದರೂ ಅಂತಿಮವಾಗಿ ನಮ್ಮ ಬ್ಯಾನರ್ ನಿರ್ಮಾಣದ ‘ನಿರ್ಮಲ’ ಸಿನಿಮಾ ಈ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಆದ್ರೆ ಈಗ ಸಿಕ್ಕಿರೋ ಮತ್ತೊಂದು ಬಿಗ್ ಮ್ಯಾಟರ್ ಏನಪ್ಪಾ ಅಂದ್ರೆ ಆರ್. ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಈಗಾಗಲೇ ಟೀಸರ್ ಮೂಲಕ ಸೂಪರ್ ಆಗೇ ಕ್ರೇಜ್ ಕ್ರಿಯೇಟ್ ಮಾಡಿದೆ. ಆದ್ರೆ ಈಗ ಹಾಡುಗಳ ಮೂಲಕ ಧೂಳೆಬ್ಬಿಸಲು ಪ್ಲ್ಯಾನ್ ರೆಡಿ ಆಗಿದೆ.
ಸ್ಯಾಂಡಲ್ ವುಡ್ ನ ಶೋಕ್ದಾರ್ ಧನ್ವೀರ್ ಅಭಿನಯದ ಕೈವ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ.... ವಿಭಿನ್ನ ಟೈಟಲ್ ಹಾಗೂ ಫಸ್ಟ್ ಲುಕ್ ನಿಂದಲೇ ಸಾಕಷ್ಟು ಸುದ್ದಿ ಮಾಡಿದೆ ಕೈವ ಚಿತ್ರ....ಈಗಾಗಲೇ ಕಮರ್ಷಿಯಲ್ ಆಕ್ಷನ್ ಲವ್ ಸ್ಟೋರಿ ಸಿನಿಮಾಗಳ ಮೂಲಕವೇ ಪ್ರಖ್ಯಾತಿಗಳಿಸಿರುವಂತಹ ಧನ್ವೀರ್ ಕೈವ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ವಿಭಿನ್ನ ರೀತಿಯಲ್ಲಿ ಎಂಟ್ರಿ ಕೊಡ್ತಿದ್ದಾರೆ...
ಕಾಂತಾರ ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿರುವುದನ್ನು ನೀವು ಈಗಾಗಲೇ ನೋಡಿದ್ದಿರಿ, ಈಗ ಈ ಚಿತ್ರದ ಯಶಸ್ಸು ಈಗ ಹೊಸ ರೆಸ್ಟೋರೆಂಟ್ ವೊಂದನ್ನು ಓಪನ್ ಮಾಡಲಿಕ್ಕೆ ಸ್ಫೂರ್ತಿಯಾಗಿದೆ ಎಂದರೆ ನಂಬ್ತೀರಾ?
ಹೊಯ್ಸಳ ಆಡಿಯೋವನ್ನ ಆನಂದ್ ಆಡಿಯೋ ದಾಖಲೆಯ ಮೊತ್ತಕ್ಕೆ ಕೊಳ್ಳುವುದರ ಮೂಲಕ ಧನಂಜಯ ಟಾಪ್ ಸ್ಟಾರ್ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಡಾಲಿ ಕರಿಯರ್ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ನಮ್ಮ ಕೆಆರ್ಜಿ ಸ್ಟುಡಿಯೋಸ್ನ ಮಾಸ್ ಎಂಟರ್ಟೇನರ್ ಇದೇ ಮಾರ್ಚ್ 30ಕ್ಕೆ ನಿಮ್ಮ ಮುಂದೆ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.