ಇಂದು ನಾಡಿನೆಲ್ಲೆಡೆ 69ನೇ ಕರ್ನಾಟಕ ರಾಜ್ಯೋತ್ಸವ
ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲೂ ಮನೆ ಮಾಡಿದ ಸಂಭ್ರಮ
ನಾಡಿನಾದ್ಯಂತ ಕನ್ನಡ ಧ್ವಜ ಹಿಡಿದು ಅದ್ಧೂರಿ ಆಚರಣೆ
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಯುವ ಜನತೆ ಸಂಭ್ರಮ
ಕರ್ನಾಟಕ ರಾಜ್ಯ ರಚನೆಯ ಐತಿಹಾಸಿಕ ದಿನ
ಉತ್ತರ ಕರ್ನಾಟಕ ಕನ್ನಡ ಗಂಡು ಮೆಟ್ಟಿನ ನಾಡು ಕನ್ನಡ ನಾಡು ನುಡಿ ಭಾಷೆ, ಪ್ರಾದೇಶಿಕತೆಗೆ ಕನ್ನಡಿಗರಿಗೆ ಅನ್ಯಾಯ ಆದಾಗ ಮೊದಲು ಪ್ರಶ್ನೆ ಮಾಡುವವರು ಹುಬ್ಬಳ್ಳಿ ಧಾರವಾಡದವರು. ಗೋಕಾಕ ಚಳುವಳಿ, ಕರ್ನಾಟಕ ಏಕೀಕರಣ ಮೂಲಕ ಕನ್ನಡ ಭಾಷೆಗೆ ನಾಡಿಗೆ ಅಧಮ್ಯ ಚೇತನ ತುಂಬಿದ ನಾಡಿನಲ್ಲೀಗ ಕನ್ನಡ ಧ್ವಜ ಹರಿದಿದೆ.
Kaalapatthar : ಕೆಂಡಸಂಪಿಗೆ ಖ್ಯಾತಿಯ ವಿಕ್ಕಿ ವರುಣ ನಿರ್ದೇಶನದ ʼಕಾಲಾಪತ್ಥರ್ʼ ಚಿತ್ರ ತಂಡ ಕೇದರಾನಾಥಕ್ಕೆ ತೆರಳಿದ್ದು, ಕನ್ನಡ ಬಾವುಟ ಹಿಡಿದು ಕನ್ನಡಪ್ರೇಮವನ್ನು ಮೆರೆದಿದ್ದಾರೆ.
Kannada flag burnt Case: ಬಂಧಿತ ಆರೋಪಿ ಅಮೃತೇಶ್ ಉತ್ತರ ಪ್ರದೇಶ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಾ ಲಕ್ಷ ಲಕ್ಷ ಸಂಪಾದನೆ ಮಾಡುತ್ತಿದ್ದ. 2019 ರ ಲಾಕ್ ಡೌನ್ ನಲ್ಲಿ ಈತ ಊರಿಗೆ ತೆರಳಬೇಕಾಗಿತ್ತು. ಆದರೆ ಈ ಸಮಯದಲ್ಲಿ ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲಿದ್ದ ಕಾರಣ ಇದು ಸಾಧ್ಯವಾಗಿರಲಿಲ್ಲ.
ಇತ್ತೀಚೆಗೆ ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಪುನೀತ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಕರ್ನಾಟಕದ ಬಾವುಟದಲ್ಲಿ ಪುನೀತ್ ಫೋಟೋ ಹಾಕಿದ್ದು ಸರಿಯಲ್ಲ ಎಂದು ಅವರು ಕೂಗಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಮಹಿಳೆಯು ಕ್ಷಮಾಪಣೆ ಕೇಳಿದ್ದಾರೆ.
'ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು, ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ'
ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜವನ್ನು ಡಿಸೆಂಬರ್ 31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. - ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.