Bigg Boss Kannada 11 Shobha Shetty: ಬಿಗ್ ಬಾಸ್ ಕನ್ನಡ ಶೋ ಯಶಸ್ವಿಯಾಗಿ ನಡೆಯುತ್ತಿದೆ. ಇದು ಪ್ರಸ್ತುತ 11 ನೇ ಸೀಸನ್ ತಲುಪಿದೆ.. ಕನ್ನಡದ ಈ ರಿಯಾಲಿಟಿ ಶೋ ಆರಂಭವಾಗಿ 50ಕ್ಕೂ ಹೆಚ್ಚು ದಿನಗಳಾಗಿವೆ. ಪ್ರಮುಖ ಸ್ಪರ್ಧಿಗಳ ಜೊತೆಗೆ ಇನ್ನೂ ಇಬ್ಬರು ಸ್ಪರ್ಧಿಗಳು ವೈಲ್ಡ್ ಕಾರ್ಡ್ ಮೂಲಕ ಮನೆ ಪ್ರವೇಶಿಸಿದ್ದಾರೆ.
BBK: ಬಿಗ್ಬಾಸ್ ಶುರುವಾದಾಗಿನಿಂದ ಒಂದಲ್ಲ ಒಂದು ವಿಷಯದ ಕುರಿತು ಸದ್ದು ಮಾಡುತ್ತಲೇ ಇದೆ. ಕಾರ್ಯಕ್ರಮ ಶುರುವಾಗಿ ಇನ್ನೂ ಒಂದು ವಾರ ಕೂಡ ಪೂರ್ತಿಯಾಗಿಲ್ಲ, ಅಷ್ಟರಲ್ಲೆ ಬಿಗ್ಬಾಸ್ ಕಾರ್ಯಕ್ರಮಕ್ಕೆ ಸಂಕಷ್ಟ ಒಂದು ಎದುರಾಗಿದೆ.
ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ನೀಲಗಿರಿ ಶ್ರೇಣಿಯ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆನೆಗಳ ನಿರಂತರ ಸಂಚಾರ ಮತ್ತು ಮಾನವ- ಆನೆಗಳ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಅಂತಾರಾಜ್ಯ ಸಮನ್ವಯ ಸಮಿತಿಯನ್ನು (ಐಸಿಸಿ) ರಚಿಸಿವೆ.
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ನಡೆದಿದೆ.
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.
Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
CM Siddaramaiah:ಕಾಂಗ್ರೆಸ್ ಪರ ಜನಬೆಂಬಲ ನಿರೀಕ್ಷೆಗೂ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019 ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದು ತಿಳಿಸಿದರು.
Lok Sabha Election 2024: ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು. ಈ ಬಾರಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Vijaypura Farmer : ಈ ಜಿಲ್ಲೆ ಬರಪೀಡಿತ ಜಿಲ್ಲೆ ಅಂತಲೇ ಹಣೆ ಪಟ್ಟಿ ಕಟ್ಟಿ ಕೊಂಡಿದೆ, ಈ ಜಿಲ್ಲೆಯ ರೈತರು ಕೆಲವೊಮ್ಮೆ ಅತೀವೃಷ್ಠಿಗೆ ತುತ್ತಾದರೂ ಇನ್ನೂ ಕೆಲವೊಮ್ಮೆ ಅನಾವೃಷ್ಟೀಗೆ ತುತ್ತಾಗುತ್ತಾರೆ, ಶಾಶ್ವತ ಬರ ಪೀಡಿತ ಜಿಲ್ಲೆ ಅಂತಾನೇ ಹಣೆ ಪಟ್ಟಿ ಕಟ್ಟಿಕೊಂಡ ಜಿಲ್ಲೆಯಲ್ಲಿ ರೈತರನೊರ್ವ ಕ್ಯಾನಲ್ ನೀರನ್ನು ಬಳಸಿ ಉತ್ತಮ ಪೇರು ಬೆಳೆದು ಒಳ್ಳೆಯ ಲಾಭ ಗಳಿಸುವದರ ಜೊತೆಗೆ ಇತರೆ ರೈತರಿಗೆ ಮಾದರಿಯಾಗಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.