Sandalwood News: 'ಕೋಟಿ' ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. 'ಕೋಟಿ'ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ.
Actress Madhubala: ಹಲವಾರು ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ಈ ನಟಿ ಇದ್ದಕ್ಕಿದ್ದ ಹಾಗೇ ಸಿನಿಮಾರಂಗವನ್ನು ತೊರೆದರು. ಮದುವೆಯಾದ ಬಳಿಕ ಈ ನಟಿಗೆ ಸಂಕಷ್ಟಗಳ ಸರಮಾಲೆ ಎದುರಾದವು. ಈ ನಟಿಯ ಪತಿ ಯಾರು? ಇದ್ದಕ್ಕಿದ್ದ ಹಾಗೇ ಈ ನಟಿ ಸಿನಿಮಾ ರಂಗದಿಂದ ದೂರ ಉಳಿದಿದ್ದೇಕೆ? ಈ ನಟಿಯ ಬಗ್ಗೆ ಮತ್ತಷ್ಟು ಇಂಟೆರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ.
Uttarkanda : ಡಾಲಿ ಧನಂಜಯ ಅಭಿನಯದ ಉತ್ತರಕಾಂಡ ಸಿನಿಮಾ ಈಗಾಗಲೇ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಶಿವರಾಜ್ ಕುಮಾರ್ ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಕೇಳಿಬರುತ್ತಿದೆ.
Kaage Bangara : ವಿರಾಟ ನಟನೆಯ 'ಕಾಗೆ ಬಂಗಾರ' ಕನ್ನಡ ಚಿತ್ರವಾಗಿದ್ದು, ಜಯಣ್ಣ ಮತ್ತು ಬೋಗೇಂದ್ರ ನಿರ್ಮಿಸಿದ್ದಾರೆ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ದುನಿಯಾ ವಿಜಯ್ ಪುತ್ರಿ ಪಾದಾರ್ಪಣೆ ಮಾಡುತ್ತಿದ್ದಾರೆ.
Kaveri Cinemas : ಬಂಗಾರದ ಪಂಜರದೊಂದಿಗೆ ಪ್ರಾರಂಭವಾದ ಕಾವೇರಿ ಥಿಯೇಟರ್ ಕೆಲವು ವಾರಗಳ ಹಿಂದೆಯಷ್ಟೇ 50 ವರ್ಷಗಳ ಸಂಭ್ರಮವನ್ನು ಆಚರಿಸಿತ್ತು. ಆದರೆ ಕಾವೇರಿ ಚಿತ್ರಮಂದಿರ ಕೇವಲ ನೆನಪಾಗಿ ಉಳಿಯುವ ಸಂದರ್ಭ ಬಂದಿದೆ.
Kangaru : ಕಿಶೋರ್ ಮೇಗಳಮನೆ ಬರೆದು ನಿರ್ದೇಶಿಸಿದ ಕನ್ನಡ ಚಲನಚಿತ್ರ ಕಾಂಗರೂ ಇಂದು ತೆರೆ ಕಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಮತ್ತು ಸಿನಿಮಾ ಒಂದು ಹಾರರ್ ಸಸ್ಪೆನ್ಸ್ ಥ್ರಿಲ್ಲರ್ ಕಥೆಯಾಗಿದೆ
Koti : ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರಾದ ಡಾಲಿ ಧನಂಜಯ ಅವರ ಹೊಸ ಕನ್ನಡ ಸಿನಿಮಾ ಯಾವುದು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕನ್ನಡ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಪರಮ್ ನಿರ್ದೇಶನದ ಈ ಸಿನಿಮಾ ಹೆಸರು ಕೋಟಿ.
Avatara Purusha 2 : ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ ಸಿಂಪಲ್ ಸುನಿ ನಿರ್ದೇಶನದ ಶರಣ್ ನಟನೆಯ ʼಅವತಾರ ಪುರುಷ 2ʼ ಸಿನಿಮಾ ಇಂದು ಬಿಡುಗಡೆಯಾಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ.. ಮಂತ್ರವಾದಿಯಾಗಿ ಶರಣ್ ಗೆದ್ರಾ... ಇಲ್ಲಾ ಸೋತರಾ..? ವಿಮರ್ಶೆ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.