BBMP Kannada Name Plate: ಈ ಹಿಂದೆ ಮಾನ್ಯ ಮುಖ್ಯ ಆಯುಕ್ತರವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 2, 2024 ಮತ್ತು ಫೆಬ್ರವರಿ 12, 2024 ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಉದ್ದಿಮೆಗಳ ಫೆಬ್ರವರಿ 28, 2024 ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲಾ ವಾಣಿಜ್ಯದಾರರಿಗೆ ಸೂಚಿಸಲಾಗಿತ್ತು.
DK Shivakumar: ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆ ವಾಪಸು ಕಳುಹಿಸಿರುವ ರಾಜ್ಯಪಾಲರು ಈ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಬೆಂಗಳೂರು ಐಟಿ ಸಿಟಿಯಾಗಿ ಮಾರ್ಪಟ್ಟಿದೆ.ಇದರಿಂದ ನಗರದೆಲ್ಲಡೆ ಇಂಗ್ಲಿಷ್ ನಾಮಫಲಕಗಳೇ ರಾಜಾಜಿಸುತ್ತಿದೆ. ರಾಜಧಾನಿಯಲ್ಲಿ ಕನ್ನಡ ನಾಮಫಲಕ ರೂಲ್ಸ್ ಇದ್ರೂ ಉದ್ದಿಮೆಗಳು ಫಾಲೋನೇ ಮಾಡ್ತಿಲ್ಲ.ಇದು ಕನ್ನಡ ಪರ ಸಂಘನೆಗಳ ಕೆಂಗಣ್ಣಿಗೆ ಗುರಿಯಾಗಿದೆ.ಈ ಬಗ್ಗೆ ಕೆರಳಿರೋ ಕರವೇ ಕನ್ನಡ ನೆಲ, ಜಲ, ಅನ್ನ ತಿಂದುಂಡು ಕನ್ನಡಕ್ಕೆ ಅಗೌರವ ತೋರುವ ಉದ್ದಿಮೆಗಳ ವಿರುದ್ದ ಕರವೇ ಕಹಳೆ ಮೊಳಗಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.