Bigg Boss Wild Card Entry: ಬಿಗ್ ಬಾಸ್ ಸೀಸನ್ 8 ಯಶಸ್ಸಿನೊಂದಿಗೆ ತೆರೆಗೆ ಅಪ್ಪಳಿಸಲಿದೆ.. ಇನ್ನು ಕೆಲವೇ ಗಂಟೆಗಳಲ್ಲಿ ಹತ್ತನೇ ವಾರದ ಎಲಿಮಿನೇಷನ್ ಪ್ರಕ್ರಿಯೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಎಂಬ ಸುದ್ದಿಯೊಂದು ಹೊರಗೆ ಬಂದಿದೆ.
Gold: ಚಿನ್ನಾಭರಣದಲ್ಲಿ ಕಲಬೆರಿಕೆ ಹಾಗೂ ಮೋಸ ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದೆ, ದನ್ನು ತಡೆಗಟ್ಟುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆಯನ್ನು ಹೊರಡಿಸಿದೆ, ಚಿನ್ನದಲ್ಲ ಕಲೆಬೆರಿಕೆಯಾಗುವುದನ್ನು ತಡೆಗಟ್ಟಲು, ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಟಿ20ಯಲ್ಲಿ ಸತತ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದ ಸಂಜು ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿದ್ದಾರೆ.
Salamn Khan About His Secret Marriage: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂದು ಗುಸುಗುಸು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ಇದೀಗ ನಟ ಸ್ವತಃ ಈ ಬಗ್ಗೆ ಮೌನ ಮುರಿದಿದ್ದಾರೆ.. ಹಾಗಾದ್ರೆ ಸಲ್ಮಾನ್ ಖಾನ್ ಮದುವೆ ಕುರಿತಾಗಿ ಹೇಳಿದ್ದೇನು?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.