ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಟಿ20ಯಲ್ಲಿ ಸತತ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದ ಸಂಜು ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿದ್ದಾರೆ.
Salamn Khan About His Secret Marriage: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂದು ಗುಸುಗುಸು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ಇದೀಗ ನಟ ಸ್ವತಃ ಈ ಬಗ್ಗೆ ಮೌನ ಮುರಿದಿದ್ದಾರೆ.. ಹಾಗಾದ್ರೆ ಸಲ್ಮಾನ್ ಖಾನ್ ಮದುವೆ ಕುರಿತಾಗಿ ಹೇಳಿದ್ದೇನು?
Anchor Anushree Marriage: ಕನ್ನಡಿಗರ ಮೋಸ್ಟ್ ಫೇವರೆಟ್.. ಚಟಪಟ ಮಾತಿನ ಮೂಲಕವೇ ಲಕ್ಷಾಂತರ ಅಭಿಮಾನಿಗಳ ಹೃದಯ ಕದ್ದ ನಗುಮೊಗದ ಚೆಲುವೆ ಅನುಶ್ರೀ.. ಈ ನಿರೂಪಕಿಯ ರೇಂಜ್ ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ ಎಂದರೇ ಅತಿಶಯೋಕ್ತಿಯಲ್ಲ.. ಇದೀಗ ಈ ಮಂಗಳೂರು ಚೆಲುವೆಯ ಮದುವೆ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
Gold Rate Today: ಚಿನ್ನವು ಪ್ರಮುಖ ಹೂಡಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಮದುವೆ ಮತ್ತು ಹಬ್ಬ ಹರಿದಿನಗಳಲ್ಲಿ ಇದಕ್ಕೆ ಹೆಚ್ಚಿನ ಮಹತ್ವವಿದೆ. ಆರ್ಥಿಕ ಪರಿಸ್ಥಿತಿಗಳು, ಭೌಗೋಳಿಕ ರಾಜಕೀಯ ಘಟನೆಗಳು, ಬೇಡಿಕೆ ಮತ್ತು ಪೂರೈಕೆಯಂತಹ ಅನೇಕ ಅಂಶಗಳಿಂದಾಗಿ ಈ ಬೆಲೆಗಳು ಬದಲಾಗುತ್ತವೆ.
ನಿಮ್ಮ ಪಕ್ಷದ ಸರ್ಕಾರ 40% ಕಮಿಷನ್ ಸುಲಿಗೆ ನಡೆಸುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ನಿಮಗೆ ಖುದ್ದಾಗಿ ದೂರು ನೀಡಿದರೂ ಆ ಬಗ್ಗೆ ನೀವು ತುಟಿ ಬಿಚ್ಚಿರಲಿಲ್ಲ. ಸಚಿವರೊಬ್ಬರ ಕಿರುಕುಳದಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡರೂ ನೀವು ಪ್ರತಿಕ್ರಿಯಿಸಿರಲಿಲ್ಲ.
Bangalore M Chinnaswamy Stadium: ಚಿನ್ನಸ್ವಾಮಿ ಭಾರತೀಯ ಕ್ರಿಕೆಟ್ ನಿರ್ವಾಹಕರಾಗಿ ಪ್ರಸಿದ್ಧರಾದವರು. ಅವರು ಬ್ಯಾಟಿಂಗ್ ಬೌಲಿಂಗ್ ಮಾಡಿದವರಲ್ಲ. 1952-53 ಅವಧಿಯಲ್ಲಿ ಕ್ರಿಕೆಟ್ ಅಸೋಸಿಯೇಷನ್ ಮತ್ತು ಆರ್ಮಿ ಅಧಿಕಾರಿಗಳ ಪಂದ್ಯದ ಸಮಯದಲ್ಲಿ ಒಂದು ಭಿನ್ನಾಭಿಪ್ರಾಯ ಸರಿಪಡಿಸಿದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಕ್ರಿಕೆಟ್ ಸಂಸ್ಥೆಗೆ ಕಾರ್ಯದರ್ಶಿಗಳಾಗಿ ಪರಿಗಣಿತರಾದ ಅವರು ಮುಂದಿನ 25 ವರ್ಷಗಳ ಕಾಲ ಅದರ ಅಭಿವೃದ್ಧಿಗಾಗಿ ಅಹರ್ನಿಶಿ ದುಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.