ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೆಶನ್ ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು,ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಹಿಂದೆ ರಾಜಕೋಟ್ ನಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ವೈದ್ಯಕೀಯ ತುರ್ತುಪರಿಸ್ತಿತಿ ಇದ್ದಂತ ಸಂದರ್ಭದಲ್ಲಿ ತಂಡದ ನಾಯಕ ರೋಹಿತ್ ಶರ್ಮಾ ಚಾರ್ಟರ್ ಫ್ಲೈಟ್ ವೊಂದನ್ನು ವ್ಯವಸ್ಥೆ ಮಾಡಿದ್ದರು ಎನ್ನುವ ಸಂಗತಿಯನ್ನು ಇತ್ತೀಚಿಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾದ ಆರ್ ಆಶ್ವಿನ್ ಬಹಿರಂಗಪಡಿಸಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠವು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಪೂರೈಸುವ ನೀರನ್ನು ಬಳಸಿಕೊಂಡಿದ್ದರೆ ತಪ್ಪೇನೂ ಇಲ್ಲ. ಇದರ ಬಾಬ್ತು ಏನೇ ಇದ್ದರೂ ಅದನ್ನು ಮನ್ನಾ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಕೆಐಎಡಿಬಿ ಸಿಇಒ ಮತ್ತು ಮುಖ್ಯ ಎಂಜಿನಿಯರ್ ಜತೆ ಮಾತನಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಪಾರ್ವತಿ ಪ್ರೀತಿ ಮತ್ತು ಫಲವತ್ತತೆಯ ದೇವತೆ. ಆಕೆಯನ್ನು ಎಲ್ಲಾ ದೇವರು ಮತ್ತು ದೇವತೆಗಳ ತಾಯಿ ಎಂದೂ ಕರೆಯುತ್ತಾರೆ.ಯಶಸ್ವಿ ದಾಂಪತ್ಯವನ್ನು ಬಯಸುತ್ತಿರುವವರಿಗೆ ಅವಳು ಸಹಾಯ ಮಾಡಬಹುದೆನ್ನುವುದು ಅನೇಕ ಹಿಂದೂಗಳು ಬಲವಾದ ನಂಬಿಕೆಯಾಗಿದೆ.
ಸಾಮಾನ್ಯವಾಗಿ ಹಣಕಾಸಿನ ವಹಿವಾಟು ಹಾಗೂ ತೆರಿಗೆ ವಿಚಾರವಾಗಿ ನಿಗಾ ಇಡಲು ಆದಾಯ ತೆರಿಗೆ ಇಲಾಖೆ ಪ್ರತಿಯೊಬ್ಬರಿಗೆ ಪ್ಯಾನ್ ಕಾರ್ಡ್ ನನ್ನು ನೀಡುತ್ತದೆ,ಆದರೆ ಈಗ ಇಬ್ಬರು ಭಿನ್ನ ವ್ಯಕ್ತಿಗಳಿಗೆ ಒಂದೇ ಪ್ಯಾನ್ ಕಾರ್ಡ್ ನೀಡುವುದರ ಜೊತೆಗೆ ಜನ್ಮ ದಿನಾಂಕ, ಹಾಗೂ ಹೆಸರನ್ನು ಕಾರ್ಡ್ ನಲ್ಲಿ ಒಂದೇ ತೆರನಾಗಿ ಉಲ್ಲೇಖಿಸುವ ಮೂಲಕ ಆದಾಯ ತೆರಿಗೆ ಇಲಾಖೆ ಭಾರಿ ಯಡವಟ್ಟು ಮಾಡಿದೆ.
Anjeera Fruit Control Blood Sugar: ಅಂಜೂರವು ಅನೇಕ ಪೋಷಕಾಂಶಗಳನ್ನು ಹೊಂದಿರುವ ಆರೋಗ್ಯಕರ ಹಣ್ಣು. ಇದನ್ನು ಸೇವಿಸುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ. ಮಧುಮೇಹ ರೋಗಿಗಳಿಗೆ ಅಂಜೂರದ ಹಣ್ಣುಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ನಾವು ತಿಳಿದುಕೊಳ್ಳೋಣ.
ಸಾರ್ವಜನಿಕ ಗ್ರಂಥಾಲಯ ಇಲಾಖೆಯು ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
2011 ರಲ್ಲಿ ಆರ್ ಆಶ್ವಿನ್ ತನ್ನ ಬಾಲ್ಯದ ಗೆಳತಿಯನ್ನೇ ವಿವಾಹವಾದರು.ತಮಿಳು ಸಂಪ್ರದಾಯದ ಪ್ರಕಾರ ಮದುವೆಯ ಕಾರ್ಯ ನಡೆಯಿತು.ಕೇವಲ ಕುಟುಂಬದ ಸದಸ್ಯರು ಹಾಗೂ ಆಪ್ತ ಸ್ನೇಹಿತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.