Bigg Boss Kannada Season 11: ಪ್ರೇಕ್ಷಕರು ಕುತೂಹಲದಿಂದ ನೋಡಲು ಕಾದು ಕುಳಿತಿರುವ ಬಿಗ್ಬಾಸ್ ಶೋ ಇಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ.. ಮನೆಯೊಳಗೆ ಯಾವ್ಯಾವ ಸ್ಪರ್ಧಿಗಳು ಕಾಲಿಡಲಿದ್ದಾರೆ ಎನ್ನುವುದನ್ನೂ ಅಧಿಕೃತವಾಗಿ ಘೊಷಿಸಲಾಗಿದೆ..
Bigg Boss Contestants: ಬಿಗ್ ಬಾಸ್ ಸೀಸನ್ 8 ತೆಲುಗು ಶೋ ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. 14 ಮಂದಿಯಿಂದ ಆರಂಭವಾದ ಈಶೋನಲ್ಲಿ ಇದುವರೆಗೆ ಮೂವರು ಸ್ಪರ್ಧಿಗಳು ಎಲಿಮಿನೇಟ್ ಆಗಿದ್ದಾರೆ.
Darling Krishna-Milana Nagaraj: ಸ್ಯಾಂಡಲ್ವುಡ್ನ ಕ್ಯೂಟೆಸ್ಟ್ ಕಪಲ್ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ತಮ್ಮ ಮಗುವಿನ ಪೋಟೋ ಜೊತೆಗೆ ಹೆಸರನ್ನು ಕೂಡ ರಿವೀಲ್ ಮಾಡಿದ್ದಾರೆ..
Pitru Paksha: ಪಿತೃ ಪಕ್ಷದಲ್ಲಿ ಪಿತೃಗಳಿಗೆ ತರ್ಪಣ ಬಿಟ್ಟು ಅವರ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ, ಪ್ರತಿಯೊಬ್ಬರೂ ಅವರವರ ಸಂಪ್ರದಾಯದಂತೆ ತಮ್ಮ ಹಿರಿಯರಿಗೆ ಪೂಜೆ ಸಲ್ಲಿಸುತ್ತಾರೆ.
ನಡಿಗೆಯಿಂದ ದೇಹದ ತೂಕವನ್ನು ತ್ವರಿತವಾಗಿ ಕಡಿಮೆ ಮಾಡಬಹುದು. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದಾಗ್ಯೂ, ಪ್ರತಿಯೊಬ್ಬ ವ್ಯಕ್ತಿಯು ವಿಭಿನ್ನವಾಗಿ ತೂಕವನ್ನು ಕಳೆದುಕೊಳ್ಳುತ್ತಾನೆ. ಏಕೆಂದರೆ ತೂಕವನ್ನು ಕಳೆದುಕೊಳ್ಳದಿರಲು ಹಲವು ಕಾರಣಗಳು ಕಾರಣವಾಗಿವೆ.
ದಾವಣಗೆರೆ ನಗರ ರಾಜ್ಯದಲ್ಲಿಯೇ ಮಾದರಿ, ಅಭಿವೃದ್ದಿ ಹೊಂದಿದ ನಗರವನ್ನಾಗಿಸಲು ಶಾಂತಿ, ಸೌಹಾರ್ದತೆ ಕಾಪಾಡಿಕೊಂಡು ಒಗ್ಗಟ್ಟಾಗಿ ಧಾರ್ಮಿಕ ಆಚರಣೆಯಲ್ಲಿ ಭಾಗವಹಿಸೋಣ. ಮುಂದಿನ ದಿನಗಳಲ್ಲಿ ಶಾಂತಯುತ ಮೆರವಣಿಗೆ ಮಾಡಲು ಜಿಲ್ಲಾಡಳಿತದಿಂದ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ವಿಚಾರ ರಾಜ್ಯ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆ ಅಲರ್ಟ್ ತುಪ್ಪದಲ್ಲಿ ಕಲಬೆರಕೆ ಮಾಡಿದವರ ವಿರುದ್ಧ ಸಮರ ಇಂದಿನಿಂದ ರಾಜ್ಯಾದ್ಯಂತ ಸ್ಪೆಷಲ್ ಆಪರೇಷನ್ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ನೇತೃತ್ವದಲ್ಲಿ ರಾಜ್ಯಾದ್ಯಂತ ಕಾರ್ಯಾಚರಣೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.