Income Tax: ಕಪ್ಪುಹಣ ಕಾನೂನನ್ನು ಜಾರಿಗೆ ತಂದಾಗಿನಿಂದ, ತೆರಿಗೆದಾರರು ತಮ್ಮ ವಿದೇಶಿ ಆದಾಯ, ಆಸ್ತಿ ಮತ್ತು ಇತರ ಮಾಹಿತಿಯ ಬಗ್ಗೆ ವಿವರಗಳನ್ನು ನೀಡಲು ವಿಫಲರಾದರೆ ನಿಮ್ಮ ಮೇಲೆ ಭಾರಿ ದಂಡ ವಿಧಿಸಲಾಗುತ್ತದೆ.
Unlock Raghava: ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ "ಅನ್ ಲಾಕ್ ರಾಘವ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ.
Bigg Boss Gold Suresh: ಸಾಮಾನ್ಯ ಬಡಕುಟುಂಬದಲ್ಲಿ ಜನಿಸಿದ ಗೋಲ್ಡ್ ಸುರೇಶ್ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯವರು. ಅವರು ಬೆಂಗಳೂರಿನಲ್ಲಿ ಇಂಟಿರಿಯರ್ ಹಾಗೂ ಸಿವಿಲ್ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ.
ಫೈಬರ್, ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್, ವಿಟಮಿನ್ಗಳು, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಪೋಷಕಾಂಶಗಳು ರಾಗಿಯಲ್ಲಿ ಕಂಡುಬರುತ್ತವೆ. ಚಳಿಗಾಲದಲ್ಲಿ ಇದರ ಸೇವನೆಯು ಗಮನಾರ್ಹವಾಗಿ ಹೆಚ್ಚಾಗುತ್ತದೆ. ರಾಗಿಯ ನಿಯಮಿತ ಸೇವನೆಯು ದೇಹಕ್ಕೆ ಈ ಉತ್ತಮ ಪ್ರಯೋಜನಗಳನ್ನು ತರುತ್ತದೆ.
ಕೀಲು ನೋವು ಅಥವಾ ಯಾವುದೇ ಗಾಯದಿಂದ ನೋವು ಇರುವವರು ಚಳಿಗಾಲದಲ್ಲಿ ನಿಯಮಿತವಾಗಿ ಸಂಧಿ ಮುದ್ರೆಯನ್ನು ಮಾಡಬೇಕು.ಕೀಲು ನೋವಿನ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದೆ.ಅಧಿಕ ತೂಕದಿಂದಾಗಿ ಮೊಣಕಾಲು, ಭುಜ ಅಥವಾ ಬೆನ್ನಿನಲ್ಲಿ ನೋವು ಇರುವವರು ಸಹ ಈ ಮುದ್ರೆಯನ್ನು ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.