ದಾವಣಗೆರೆಯಲ್ಲಿ ಆಯೋಜಿಸಿದ್ದ 537ನೇ ಕನಕ ಜಯಂತಿಯ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದರು.
ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಹಾಗೂ ಮಹಾನ್ ಸಂತ.ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿದ ಅವರು ದಾಸ ಶ್ರೇಷ್ಠರಾದರು.
“ಜೋಗದ ಸಿರಿ ಬೆಳಕಿನಲ್ಲಿ....” ಎಂಬ ಕವಿತೆಯೊಂದಿಗೆ ನಿಸಾರ್ ಅಹ್ಮದ್ ಅವರು ಕನ್ನಡಿಗರ ಹೃದಯಕ್ಕೆ ಲಗ್ಗೆಯಿಟ್ಟರು 1974ರಲ್ಲಿ ಹೊರಬಂದ ನಿತ್ಯೋತ್ಸವ ಭಾವಗೀತೆ ಧ್ವನಿಸುರುಳಿ ಕನ್ನಡ ಸಂಗೀತ ಲೋಕದಲ್ಲಿ ಬಿರುಗಾಳಿ ಎಬ್ಬಿಸಿತು.
ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಪ್ರೊ.ನಿಸಾರ್ ಅಹಮದ್ ಅವರ ಅಗಲಿಕೆಯಿಂದ, ಕನ್ನಡ ನಾಡಿನ ಒಬ್ಬ ಶ್ರೇಷ್ಟ ಕವಿ, ವಿಮರ್ಶಕ ಮತ್ತು ವೈಚಾರಿಕ ಬರಹಗಾರರನ್ನು ಕಳೆದುಕೊಂಡು, ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ- ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.