Kengal Hanumantayya Award : ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿರುವ ಇಲ್ಲವೆ ಮೇಲ್ಕಂಡ ಕ್ಷೇತ್ರಗಳಲ್ಲಿ ಕನಿಷ್ಟ 25 ವರ್ಷಗಳಿಂದ ಸೇವಾ ನಿರತರಾದˌ 50 ವರ್ಷದ ವಯೋಮಾನ ಮೀರಿದ ವ್ಯಕ್ತಿ, ಸಂಘ, ಸಂಸ್ಥೆಗಳನ್ನು ಆಯ್ಕೆ ಮಾಡುವುದು ಈ ದತ್ತಿ ನಿಧಿಯ ಆಶಯವಾಗಿದೆ. 2016ರಿಂದಲೂ ಕೆಂಗಲ್ ಹನುಮಂತಯ್ಯ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ.
ಕನ್ನಡದ ವೀರ ಸೇನಾನಿಯಾದ ಟಿ.ಎ.ನಾರಾಯಣ ಗೌಡರು ಕನ್ನಡಕ್ಕಾಗಿ ವೀರ-ಧೀರ-ಶೂರರಾಗುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಕೂಡ ಹೊಂದಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಬಣ್ಣಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಡಿಸೆಂಬರ್ 30, 31 ಮತ್ತು ಜನವರಿ 1, 2023 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 18 ಕೇಂದ್ರಗಳಲ್ಲಿ ನಡೆಸಲಿದೆ.
ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪುಣ್ಣಟ್ಟ ಕಣಗಾಲ್ ಅವರದು ಎಂದೆಂದೂ ಮರೆಯದ ಹೆಸರು ಅವರು ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ ಜೋಶಿಯವರು ಬಣ್ಣಿಸಿದರು.
ಮಕ್ಕಳಲ್ಲಿ ಕನ್ನಡದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಕುರಿತು ಅಭಿಮಾನ ಮೂಡಿಸುವ ಕೆಲಸವನ್ನು ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.