Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ ಮತ್ತು ಪ್ರೌಢಶಾಲಾ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: Dearness Allowance Hike - ರಾಜ್ಯದ (Karnataka) ಸುಮಾರು 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಹಾಗೂ ವಿವಿಧ ನಿಗಮ ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 3 ಲಕ್ಷ ನೌಕರರಿಗೆ ರಾಜ್ಯ ಸರ್ಕಾರ (Karnataka Government) ಸಂತಸದ ಸುದ್ದಿಯೊಂದನ್ನು ಪ್ರಕಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.