ಕಾರ್ಗಿಲ್ ಯುದ್ಧದ ವಿಜಯಕ್ಕೆ ಇಂದು 25ನೇ ವರ್ಷದ ಸಂಭ್ರಮ.. ಇಂದು ಕಾರ್ಗಿಲ್ ವಿಜಯ್ ದಿವಸ್.. ಪಾಕಿಸ್ತಾನ ನುಸುಳುಕೋರರ ಹುಟ್ಟಡಗಿಸಿ ಭಾರತೀಯ ಯೋಧರು ವಿಜಯ ಪತಾಕೆ ಹಾರಿಸಿದ ದಿನವಿದು.
Kargil Vijay Diwas: ʼಕಾರ್ಗಿಲ್ ವಿಜಯ ದಿವಸʼದ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಲಡಾಕ್ನಲ್ಲಿರುವ ಡ್ರಾಸ್ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಕಾರ್ಗಿಲ್ ಯುದ್ಧದಲ್ಲಿ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಿದರು.
Kargil Vijay Diwas: ʼಕಾರ್ಗಿಲ್ ವಿಜಯ್ ದಿವಸ್ʼ ಭಾರತದ ಸಾರ್ವಭೌಮತ್ವವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಯೋಧರ ಶೌರ್ಯ ಮತ್ತು ನಿಸ್ವಾರ್ಥತೆಯನ್ನು ಗೌರವಿಸುತ್ತದೆ. ರಾಷ್ಟ್ರದ ಗಡಿಗಳನ್ನು ರಕ್ಷಿಸುವಲ್ಲಿ ಅವರ ಶೌರ್ಯ ಮತ್ತು ಸ್ಥೈರ್ಯಕ್ಕೆ ಗೌರವವಾಗಿ ಪ್ರತಿವರ್ಷವೂ ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ.
ಪಾಕಿಸ್ತಾನಿ ಸೇನೆಯು 1998 ಮತ್ತು 1999 ರ ಚಳಿಗಾಲದ ತಿಂಗಳುಗಳಲ್ಲಿ ಕಾರ್ಗಿಲ್ನ ಪ್ರಮುಖ ಬೆಟ್ಟಗಳನ್ನು ರಹಸ್ಯವಾಗಿ ವಶಪಡಿಸಿಕೊಂಡ ನಂತರ ಯುದ್ಧಕ್ಕೆ ಕಾರಣವಾಯಿತು.ತೀವ್ರವಾದ ಕಡಿದಾದ ಪರ್ವತಗಳು, ಕಷ್ಟಕರವಾದ ಭೂಪ್ರದೇಶ ಮತ್ತು ಪ್ರತಿಕೂಲ ಹವಾಮಾನದ ಹೊರತಾಗಿಯೂ ಭಾರತೀಯ ಸೇನೆಯ ಕೆಚ್ಚೆದೆಯ ಸೈನಿಕರು ಎಲ್ಲಾ ಬೆಟ್ಟಗಳನ್ನು ಪುನಃ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದರು.
PM Narendra Modi: ನನ್ನ ಸರ್ಕಾರದ 3ನೇ ಅವಧಿಯಲ್ಲಿ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮಲಿದೆ. ಇದು ನಿಮ್ಮ ಮೋದಿಯ ಗ್ಯಾರಂಟಿ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Kargil Vijay Diwas: ಇಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ. ಪಾಕಿಸ್ತಾನದ ವಿರುದ್ಧ ಗೆದ್ದು ಬೀಗಿದ ಹೆಮ್ಮೆಯ ಈ ದಿನವನ್ನು ನಮ್ಮ ವೀರ ಯೋಧರಿಗೆ ಅರ್ಪಿಸಲಾಗುತ್ತದೆ. ಅದೆಷ್ಟೋ ಜನ ವೀರ ಸೈನಿಕರ ಬಲಿದಾನದ ಫಲವೇ ಈ ಕಾರ್ಗಿಲ್ ವಿಜಯವಾಗಿದೆ.
The Kargil War, also known as the Kargil conflict, was an armed conflict fought between India and Pakistan from May to July 1999 in the Kargil district of Jammu and Kashmir and elsewhere along the Line of Control (LoC). In India, the conflict is also referred to as Operation Vijay, which was the name of the Indian military operation to clear out the Kargil sector.
ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಯುದ್ಧದ 21 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.