ಶುಕ್ರವಾರ ಕರ್ನಾಟಕ ಬಂದ್ ಘೋಷಣೆ ಹಿನ್ನೆಲೆ
ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ
ಅಕ್ಟೋಬರ್ 1ಕ್ಕೆ ಪರೀಕ್ಷೆ ಮುಂದೂಡಿ ಆದೇಶ ರವಾನೆ
ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆ
Bangalore Bandh: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಈಗಾಗಲೇ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾವೇರಿ ಕಿಚ್ಚು ಹೆಚ್ಚಾಗುತ್ತಿದೆ.
ಬೆಳಗ್ಗೆ11ಕ್ಕೆ ಆರಂಭವಾಗಲಿರುವ ಪ್ರತಿಭಟನಾ ಮೆರವಣಿಗೆ
ವಾಣಿಜ್ಯೋದ್ಯಮ ಸಂಸ್ಥೆ ನೇತೃತ್ವದಲ್ಲಿ ಬೀದಿಗಳಲ್ಲಿ ಪ್ರೊಟೆಸ್ಟ್
ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ವಾಣಿಜ್ಯೋದ್ಯಮ ಸಂಸ್ಥೆ
ವಿದ್ಯುತ್ ದರ ಏರಿಕೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ
ವಾಣಿಜ್ಯೋದ್ಯಮಗಳಿಗೆ ಸಾಕಷ್ಟು ಆರ್ಥಿಕ ಸಂಕಷ್ಟ ತಂದೊಡ್ಡಿದೆ
8 ದಿನಗಳ ಕಾಲ ಸರಕಾರಕ್ಕೆ ಗಡುವು ನೀಡಿದ್ದ ವಾಣಿಜ್ಯೋದ್ಯಮ
ಅಧಿಕಾರಿಗಳು ಮತ್ತು ಸರ್ಕಾರದ ಸ್ಪಂದನೆ ಸಿಗದ ಕಾರಣ ಪ್ರತಿಭಟನೆ
ವಿವಿಧ ಸಂಘ- ಸಂಸ್ಥೆಗಳ ಜೊತೆಗೂಡಿ ಒಂದು ದಿನದ ಬಂದ್ಗೆ ಕರೆ
ಉದ್ಯಮಿಗಳು, ವ್ಯಾಪಾರಸ್ಥರು ವಹಿವಾಟು ಬಂದ್ ಕರೆ ನೀಡಿದ ಸಂಸ್ಥೆ
ಬಂದ್ಗೆ ಕಿರಾಣಿ ವರ್ತಕರು, APMC, ಬಟ್ಟೆ ವ್ಯಾಪಾರ
ಹೋಟೆಲ್, ಬೇಕರಿ ಮತ್ತಿತ್ತರ ವ್ಯಾಪಾರಿಗಳ ಸಂಘದ ಬೆಂಬಲ
ಎಲ್ಲ ವ್ಯವಹಾರಿಕ ಸಂಘಟನೆಗಳಿಂದ ಬಂದ್ಗೆ ಬೆಂಬಲ
ಎಲ್ಲ ಕೈಗಾರಿಕಾ ಪ್ರದೇಶಗಳು ಇಂದು ಬಂದ್ ಇರಲಿವೆ
KCC ಕಚೇರಿಯಿಂದ DC ಕಚೇರಿವರೆಗೆ ಜಾಥಾ ಯೋಜನೆ
Electricity Rate Hike: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕದಾದ್ಯಂತ ನೀಡಲಾದ ಬಂದ್ ಕರೆಗೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
Karnataka Bandh: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕರೆ ನೀಡಿದ್ದ ಕರ್ನಾಟಕ ಬಂದ್ ಕ್ಯಾನ್ಸಲ್ ಮಾಡಲಾಗಿದೆ. ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಬೆಳಗ್ಗೆ 9 ರಿಂದ 11ಗಂಟೆಯವರೆಗೆ ಬಂದ್ ಕರೆ ನೀಡಿತ್ತು.
Karnataka bandh : ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ.9 ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು.
ಹಿಜಾಬ್ ವಿವಾದದ ಕುರಿತಂತೆ ರಾಜ್ಯ ಹೈಕೋರ್ಟ್ ತೀರ್ಪಿನಿಂದಾಗಿ ಅಸಮಾಧಾನಗೊಂಡಿರುವ ಸಮುದಾಯದ ಮುಖಂಡರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಆದರೆ, ಅವರು ನ್ಯಾಯಾಲಯದ ತೀರ್ಪು ಧಿಕ್ಕರಿಸಿ ಈ ಪ್ರತಿಭಟನೆ ಮಾಡುವುದಾಗಿ ಹೇಳಿಲ್ಲ ಎಂಬುದನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.
ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಹಾಗೂ ಯಾರ ಮೇಲೂ ಯಾವ ರೀತಿಯ ಒತ್ತಾಯವನ್ನೂ ಹೇರದೆ ಈ ಬಂದ್ಗೆ ಬೆಂಬಲ ಸೂಚಿಸುವಂತೆ ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.
ಕನ್ನಡ ಪರ ಸಂಘಟನೆಗಳ ಮುಖಂಡರಾದ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ ಮತ್ತಿತರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುರುವಾರ ಬಂದ್ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರದ ಒಂದು ದಿನದ ಕರ್ನಾಟಕ ಬಂದ್ ಕರೆಯನ್ನು ಕನ್ನಡಪರ ಸಂಘಟನೆಗಳು ಹಿಂಪಡೆದಿವೆ.
KARNATAKA BANDH:ಡಿ.31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರ್ವಜನಿಕರು ಸಹಕಾರ ಕೊಡಬೇಕೆಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.