ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವು ನೀಡದ ಬಿಜೆಪಿ ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಹುಬ್ಬಳ್ಳಿಯಲ್ಲಿ ಸಚಿವ ಅಶ್ವತ್ಥ್ ನಾರಾಯಣ ಅಚ್ಚರಿಯ ಹೇಳಿಕೆ ಪರಿಸ್ಥಿತಿಗೆ ಅನುಗುಣವಾಗಿ ಯಾರು ಬರುತ್ತಾರೆ ಅನ್ನೋದು ಗೊತ್ತಾಗುತ್ತೆ
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮಾತು ಜೋರಾಗಿಯೇ ಕೇಳಿ ಬರುತ್ತಿದೆ. ಇದಕ್ಕೆ ಪೂರಕವೆಂಬಂತೆ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. -ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ ಕಮಲ ನಾಯಕರ ನಡೆ..
ರಾಜ್ಯ ಬಿಜೆಪಿ ಸಚಿವಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ.ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು,ಈ ಮಾಸಾಂತ್ಯಕ್ಕೆ ಸಂಪುಟ ಪುನಃರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿ.ಕೆ.ಹರಿಪ್ರಸಾದ್ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
"ಕೆ.ಟಿ.ಆರ್ ಗಾರು (ಕೆ.ಟಿ.ಆರ್ ಅವರೇ) ನಮ್ಮ ಬೆಂಗಳೂರಿನೊಂದಿಗೆ ಸ್ಪರ್ಧೆ ಮಾಡುವುದನ್ನು ಬಿಟ್ಟು ಬಿಡಿ. ಕರಾಚಿ ಅಥವಾ ಲಾಹೋರ್ನೊಂದಿಗೆ ನೀವು ಸ್ಪರ್ಧಿಸಬಹುದು' ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದೆ.
ಮತಾಂಧ ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಉತ್ತರಪ್ರದೇಶದ ಚುನಾವಣೆಯ ನಂತರ ಯೋಗಿ ಆದಿತ್ಯನಾಥ 2ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ. ಚುನಾವಣೆಯ ನಂತರ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ ಗೆಲುವು ಇಡೀ ದೇಶದಲ್ಲಿ ಹೊಸ ರಾಜಕೀಯ ಸಂಚಲನ ಪ್ರಾರಂಭವಾಗಿದೆ.
‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡುವ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.