#ಕಾಂಗ್ರೆಸ್ಗೂಂಡಾಗಿರಿ ಹ್ಯಾಶ್ ಟ್ಯಾಗ್ ಬಳಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
Karnataka MLC Polls 2021: ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಾರ, 6,072 ಮತಗಟ್ಟೆಗಳಿದ್ದು, ಮೈಕ್ರೋ ಅಬ್ಸರ್ವರ್ಗಳು ಸೇರಿದಂತೆ 23,065 ಮತಗಟ್ಟೆ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ನೆಹರೂ, ಇಂದಿರಾ, ರಾಜೀವ್ ಮತ್ತು ಸೋನಿಯಾ ಗಾಂಧಿಯವರ ಪದತಲದಲ್ಲಿ ಗುಲಾಮಗಿರಿ ಮಾಡಿದ್ದಕ್ಕಾಗಿಯೇ ಮುಖ್ಯಮಂತ್ರಿ ಪದವಿ ಅಲಂಕರಿಸಿದ ಮಹಾನುಭಾವರ ಪಟ್ಟಿ ಬೇಕೇ ಖಂಡ್ರೆಯವರೇ? ಎಂದು ಬಿಜೆಪಿ ಪ್ರಶ್ನಿಸಿದೆ.
ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ? ಅಂತಾ ಬಿಜೆಪಿ ಪ್ರಶ್ನಿಸಿದೆ.
ರಾಹುಲ್ ಗಾಂಧಿ ಬಗ್ಗೆ ಮಾದಕ ದ್ರವ್ಯ ಬಳಕೆ ಆರೋಪ ಹೊರಿಸಿದ್ದಕ್ಕಾಗಿ , ನಳಿನ್ ಕುಮಾರ್ ಕಟೀಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂಧಗಿಯಲ್ಲಿ ಮಾತನಾಡಿದ ರಂದೀಪ್ ಸುರ್ಜೆವಾಲ , ರಾಹುಲ್ ಗಾಂಧಿ ಬಗ್ಗೆ ನೀಡಿರುವ ಹೇಳಿಕೆಗೆ ನಳಿನ್ ಕುಮಾರ್ ಕಟೀಲ್ ತಕ್ಷಣ ಕ್ಷಮೆ ಯಾಚಿಸಬೇಕು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.