ನಾಳೆ ಡಿಸೆಂಬರ್ 5 ರಂದು ಕರ್ನಾಟಕದಲ್ಲಿ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ 128 ಸ್ವತಂತ್ರರು ಸೇರಿದಂತೆ 248 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸೆಂಬರ್ 9 ರಂದು ಮತ ಎಣಿಕೆ ನಡೆಯಲಿದೆ.
ಸಿನೆಮಾ ಕಲೆಕ್ಷನ್ ನಿಂದ ದೇಶದ ಆರ್ಥಿಕತೆ ಅಳೆಯುವ ರಾಜಕಾರಣಿಗಳನ್ನು ಕೊಟ್ಟ ಏಕೈಕ ಪಕ್ಷ ಬಿಜೆಪಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿನ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗ ನಾಳೆಯಿಂದಲೇ (ನವೆಂಬರ್ 11) ನೀತಿ ಸಂಹಿತೆಯನ್ನು ಜಾರಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.