AICC ಅಧ್ಯಕ್ಷ ಖರ್ಗೆ ಖಡಕ್ ಮಾತಿಗೆ ಬೆದರಿದ ʻಕೈʼ ಪಡೆ
ಮಾತಿಲ್ಲ, ಮೌನಕ್ಕೆ ಶರಣಾದ ರಾಜ್ಯ ಕಾಂಗ್ರೆಸ್ ನಾಯಕರು
ʻಹೈʼ ಆದೇಶದ ಮುಂದೆ ಡ್ಯಾನ್ಸ್ ಮಾಡೋಕ್ಕಾಗಲ್ಲ-ಸತೀಶ್
ಸೈಲೆಂಟ್ ಹಿಂದೆ ಮತ್ತೊಂದು ಸ್ಕೆಚ್ ಹಾಕುತ್ತಿದ್ದಾರಾ ಸತೀಶ್?
2028ಕ್ಕೆ ನಾನೇ ಸಿಎಂ ಅಂತಿದ್ದ ಸತೀಶ್.. ಉಲ್ಟಾ ಮಾತು
Karnataka Chief Minister List: ಕರ್ನಾಟಕದ ಇತಿಹಾಸದಲ್ಲಿ 25 ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಅದರಲ್ಲಿ ಸಂಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲು ಸಮರ್ಥರಾಗಿದ್ದು ಕೇವಲ ಮೂವರಿಗೆ ಮಾತ್ರ. ಅವರೆಲ್ಲರೂ ಕಾಂಗ್ರೆಸ್’ನಿಂದ ಆಯ್ಕೆಯಾದವರು.
Karnataka next Chief Minister: ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಜೋರಾಗುತ್ತಿವೆ. ಈ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಣ ಲಾಬಿ ಮಾಡುತ್ತಿದ್ದು, ಸಿಎಂ ಬಣವೂ ತೀವ್ರ ತಂತ್ರ ರೂಪಿಸುತ್ತಿದೆ.
SM Krishna passes away: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿ ಸೇರಿ ರಜೆ ಘೋಷಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
SM Krishna passes away: ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು
Who is next Karnataka CM if Siddaramaiah goes: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆ ನಡೆಸುವಂತೆ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ? ಎಂಬ ಮಾತು ಭಾರೀ ಕೇಳಿಬರುತ್ತಿದೆ.
ಬಹಿರಂಗವಾಗಿ ಸಿಎಂ ಕುರ್ಚಿ ವಿಚಾರ ಚರ್ಚೆ ಹಿನ್ನೆಲೆ
ಹೈಕಮಾಂಡ್ ಅಂಗಳ ತಲುಪಿದ ಸಿಎಂ ಕುರ್ಚಿ ಕಿತ್ತಾಟ
ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಹಿರಿಯರು
ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಮನವಿ
Who Is Next CM: ಮುಡಾ ನಿವೇಶನ ಪ್ರಕರಣ ಕಾಂಗ್ರೆಸ್ ಸರ್ಕಾರವನ್ನು ಹೈರಾಣಾಗಿಸಿದೆ. ಸಿಎಂ ವಿರುದ್ದ ಪ್ರಾಸಿಕ್ಯೂಷನ್ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯಪಾಲರ ಆದೇಶವನ್ನು ಕೋರ್ಟ್ ಎತ್ತಿ ಹಿಡಿದರೆ ಮುಂದೇನು ಎಂಬ ಆತಂಕ ದುಗಡು ಸಿಎಂ ಅವರದ್ದು...
Siddaramaiah Resign: ಸಿದ್ದರಾಮಯ್ಯ ಹೋಗೋದು ಫಿಕ್ಸ್ ಆಗಿದ್ದು, ಹೀಗಾಗಿ ಕಾಂಪಿಟೇಶನ್ ಶುರುವಾಗಿದೆ. ಒಂದು ಡಜನ್ ಗೆ ಹೆಚ್ಚು ಜನ ಆಕಾಂಕ್ಷಿಗಳಾಗಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
MUDA scam: ಮುಖ್ಯಮಂತ್ರಿಯವರು ಕನ್ನಡದಲ್ಲಿ ಸಹಿ ಮಾಡುವುದು ಸಾಮಾನ್ಯ. ಸಾಕಷ್ಟು ಸರ್ಕಾರಿ ದಾಖಲೆಗಳಲ್ಲಿ ಕನ್ನಡದಲ್ಲಿ ಸಹಿ ಇರುವುದನ್ನು ಗಮನಿಸಿದ್ದೇನೆ. ಆದರೆ ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಬರೆದಿರುವ ಪತ್ರ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಮಾಣಪತ್ರದಲ್ಲಿ ಅವರ ಸಹಿ ಇಂಗ್ಲಿಷ್ನಲ್ಲಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಆರೋಪಿಸಿ ದೂರು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.