ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಎಗರಿಸುತ್ತಿದ್ದ ಈತನಿಗಾಗಿ ಕಳೆದ ಎರಡು ತಿಂಗಳಿಂದ ಪುಟ್ಟೇನಹಳ್ಳಿ ಪೊಲೀಸರು ಶೋಧ ನಡೆಸಿದ್ದರು. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಎರಡು ಕಡೆ ಸರಗಳ್ಳತನ ಮಾಡಿದ್ದ ಸಂತೋಷ್ ನ ಹಿಡಿಯಲು ಪೊಲೀಸರು ಸುಮಾರು 300 ಕಿ.ಲೋ .ಮೀಟರ್ ಇರುವ ಎಲ್ಲಾ ಸಿಸಿಟಿವಿ ಪರಿಶೀಲನೆ ನಡೆಸಿದ್ದರು.
ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಂತಕರು ಬಳಸಿದ್ದರೆನ್ನಲಾದ ಕಾರು ಮತ್ತು ಅದರ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಹಲವು ದಿನಗಳಿಂದ ಗಂಡ ಶರಣಪ್ಪ, ಹೆಂಡತಿ ಹುಲಗಮ್ಮ ಇಬ್ಬರು ಜಗಳ ಆಡ್ತಾ ಇದ್ದರು. ಹೆಂಡತಿಯ ತವರು ಮನೆಯ ನಾಲ್ಕು ಜನ ಬುದ್ದಿಮಾತು ಹೇಳಲು ಬಂದಿದ್ದರು ಆವರಿಗೆ ಶರಣಪ್ಪ ಪೆಟ್ರೋಲ್ ನಿದ ಬೆಂಕಿ ಹಚ್ಚಿದ್ದಾರೆ.
ಪರ್ವೀನ್ ತಾಜ್ ಬಂಧಿತ ಮಹಿಳೆ. ಈಕೆಯ ಮಗ ಮಹಮ್ಮದ್ ಬಿಲಾಲ್ ಎಂಬಾತ ರಾಬರಿ ಸೇರಿದಂತೆ 11 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಹೀಗಾಗಿ ಕೋಣನಕುಂಟೆ ಪೊಲೀಸರು ಬಿಲಾನ್ ನನ್ನ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ರು.
ಪಂಜಾಬ್ ಮೂಲದ ಸಮರ್ಜೋತ್ ಸಿಂಗ್ ಬಂಧಿತ ಆರೋಪಿ. ಈತ ಕಳೆದ 4-5 ದಿನಗಳಿಂದ ಚಿಕ್ಕಸಂದ್ರದ ಕಾಲೇಜು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ದೋಚಲು ಪ್ಲಾನ್ ಮಾಡಿದ್ದ. ರಾತ್ರಿಯಾಗುತ್ತಿದ್ದಂತೆ ಎಟಿಎಂ ಸೆಂಟರ್ ಗೆ ನುಗ್ಗಿ ಶೆಟರ್ ಕ್ಲೋಸ್ ಮಾಡಿ ಗ್ಯಾಸ್ ಕಟ್ಟರ್ ನಿಂದ ಮೆಷನ್ ಕಟ್ ಮಾಡಲು ಯತ್ನಿಸಿದ್ದ.
ಘಟನೆಯಲ್ಲಿ 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ, ಸಧ್ಯ ಗಾಯಾಳುಗಳನ್ನ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತದಲ್ಲಿ ಚಾಲಕ ಸೇರಿ ಎಂಟರಿಂದ ಒಂಬತ್ತು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.
ರಾಜಶ್ರೀ ಚಿತ್ರಮಂದಿರದಲ್ಲಿ ವಸಂತ್ ಎಂಬ ಯುವಕನ ಮೇಲೆ ಸಂತೋಷ್ ಅಲಿಯಾಸ್ ಮಲಿಕ್ ಎಸ್ ಪಾಟೀಲ್ ಗುಂಡು ಹಾರಿಸಿದ್ದಾನೆ. ಈ ಘಟನೆ ಕಳೆದ ಏಪ್ರಿಲ್ 20 ರಾತ್ರಿ 10.30 ಕ್ಕೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.