Karnataka Election: ಚುನಾವಣೆ ಮುಗಿದ ಬೆನ್ನಲೇ ಮಾಧ್ಯಮದ ಜೊತೆ ಮಾತನಾಡಿದ ಜಗದೀಶ್ ಶೆಟ್ಟರು, ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಹಣ ನೀಡಿದ್ದಾರೆಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Karnataka Assembly Polls: ಮತದಾನದ ಬಳಿಕ ಮಾಧ್ಯಮದೊಂದಿಗೆ ಮಾತಾನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107 ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಗಿತ್ತು ಹಿಗಾಗಿ ಈ ಬಾರಿ ಚುನಾವಣೆ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ.
Karnataka Exit poll 2023 : ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ ಎಂದು ವಿವಿಧ ಮಾಧ್ಯಮಗಳು ಮತ್ತು ಸಂಸ್ಥೆಗಳ ಎಕ್ಸಿಟ್ ಪೋಲ್ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
Kichcha Sudeep Voted: ಮತದಾನಕ್ಕೆ ಕಿಚ್ಚ ಸುದೀಪ್ ಹಾಗೂ ಪತ್ನಿ ಪ್ರಿಯಾ, ಮಗಳು ಸಾನ್ವಿ ಜೊತೆ ಕುಂಟುಂಬ ಸಮೇತರಾಗಿ ಆಗಮಿಸಿ ಜೆ.ಪಿ. ನಗರದ ಆಕ್ಸ್ಫರ್ಡ್ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಪುತ್ರಿ ಸಾನ್ವಿ ಮೊದಲ ಮತದಾನ ಬಗ್ಗೆ ಮಾತನಾಡಿದ್ದಾರೆ.
Karnataka Election 2023: ಮತದಾನ ಮಾಡಲು ವೃದ್ದರು, ಮದುಮಕ್ಕಳು ಸೇರಿದಂತೆ ಮೊದಲ ಬಾರಿಗೆ ಮತದಾನ ಮಾಡಲು ಬಂದ ಯವಕರು ಕಥೆ ಒಂದೆಡೆಯಾದರೇ, ಮತದಾನಕ್ಕೆ ಬಂದ ಓರ್ವ ಮಹಿಳೆ ಮತಗಟ್ಟೆ ಆವರಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Karanataka Election: ರಾಜ್ಯಾದಾದ್ಯಾಂತ ಮತದಾನ ಆರಂಭವಾಗಿ ಎಲ್ಲೆಡೆ ಮತದಾನದ ಸದ್ದು ಜೋರಾಗಿದೆ. ಇದೀಗ ಗೆಲುವಿನ ಗದ್ದುಗೆ ಏರಲು ಮತಗಟ್ಟೆಯ ಮುಂದೆ ವಾಮಾಚಾರ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
Karnataka elections: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು ಮತದಾನ ಮಾಡಲು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಹೆಲಿಕಾಪ್ಟರ್ನಲ್ಲಿ ಬಂದಿಳಿದಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮಾಜಿ ಪ್ರಧಾನಿ ಹಾಗೂ ಅವರ ಪತ್ನಿ ಚನ್ನಮ್ಮ ಅವರೊಂದಿಗೆ ಮತದಾನ ಮಾಡಿದ್ದಾರೆ.
Karnataka Vidhansabha Chunav Latest Updates : ಚುನಾವಣಾ ಅಧಿಕಾರಿಗಳ ಯಡವಟ್ಟಿನಿಂದಾಗಿ ಅಮೇರಿಕದಿಂದ ಮತ ಚಲಾಯಿಸಲು ಬಂದಿದ್ದ ವ್ಯಕ್ತಿಯೊಬ್ಬರು ನಿರಾಸೆಗೊಳಗಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವ್ಯಕ್ತಿಯು ಸುಮಾರು 1.50 ಲಕ್ಷ ರೂ. ಖರ್ಚು ಮಾಡಿ ಮತ ಚಲಾಯಿಸಲು ಬಂದಿದ್ದರು.
Karnataka Elections: ರಾಜ್ಯದಲ್ಲಿ ಮತದಾನಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹ ತೋರಿಸುತ್ತಿದ್ದಾರೆ. ಜನ ಸಾಮಾನ್ಯರ ಜೊತೆಯಲ್ಲಿ ರಾಜಕೀಯ ನಾಯಕರು ತಮ್ಮ ಮತಗಟ್ಟೆಗಳಿಗೆ ತೆರಳಿ ಕುಂಟುಂಬ ಸಮೇತರಾಗಿ ಮತದಾನ ಮಾಡಿದ್ದಾರೆ.
Karnataka Vidhansabha Chunav Latest Updates : ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಾರಂಭವಾಗಿದ್ದು, ಜನರು ಮತಗಟ್ಟೆಗಳತ್ತ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. 11 ಗಂಟೆಯ ಹೊತ್ತಿಗೆ ರಾಜ್ಯದಲ್ಲಿ ಶೇ.20.94 ರಷ್ಟು ಮತದಾನ ನಡೆದಿತ್ತು, ಇದೀಗ ಹೊಸದಾಗಿ ಮಾಹಿತಿ ಹೊರಬಿದ್ದಿದೆ. ಜಿಲ್ಲಾವಾರು ನಡೆದ ಮತದಾನದ ಪ್ರಮಾಣದ ಸಂಪೂರ್ಣ ವಿವರ ಇಲ್ಲಿದೆ.
Karnataka Vidhansabha Chunav Latest Updates: ಕರ್ನಾಟಕ ವಿಧಾನಸಭಾ ಚುನಾವಣೆ 2023 ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ, ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
Karnataka voting 2023: ಮತದಾನ ಎಂಬುವುದು ಪ್ರತಿಯೊಬ್ಬರ ಹಕ್ಕಾಗಿದೆ. ಈ ಕರ್ತವ್ಯನ್ನು ಜನಸಾಮಾನ್ಯರು ಸೇರಿದಂತೆ ಎಲ್ಲೂರು ಪಾಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಯಾಂಡಲ್ವುಡ್ ಸಿನಿ ತಾರೆಯರು ತಮ್ಮ ಮತಗಟ್ಟಗಳಿಗೆ ತೆರಳಿ ವೋಟ್ ಹಾಕಿದ್ದಾರೆ.
Karnataka Election 2023: ಮತದಾನ ಎಂಬುವುದು ಪ್ರತಿಯೊಬ್ಬರ ಹಕ್ಕು ಕರ್ತವ್ಯವಾಗಿದೆ. ಆದರೆ ಇತ್ತೀಚೇಗೆ ಕೆಲವು ಯುವಕರು ಮತದಾನ ಮಾಡದೇ ಕಳ್ಳಾಟ ಆಡುವವರೇ ಹೆಚ್ಚು ಹೀಗಿರುವಾಗ ಮಹಿಳೆಯೊಬ್ಬರು ಅಮೇರಿಕಾದಿಂದ ಬಂದು ಮತಚಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.