ಸಿಐಡಿ ತನಿಖೆ ಎನ್ನುವುದು ಕಾಟಾಚಾರದ ತನಿಖೆ. ಇಂತಹ ತನಿಖೆ ಮಾಡಲು ಕುಟುಂಬದವರು ಅಥವಾ ವಿರೋಧ ಪಕ್ಷದವರು ಕೇಳಬೇಕು. ಆದರೆ ಯಾರೂ ಕೇಳದೆ ಸರ್ಕಾರವೇ ಪ್ರಕರಣ ಮುಚ್ಚಿಹಾಕಲು ತನಿಖೆ ಮಾಡಿಸುತ್ತಿದೆ. ದಲಿತರ 187 ಕೋಟಿ ರೂ. ಹಣ ಗುಳುಂ ಆದರೂ ಒಬ್ಬರನ್ನೂ ಬಂಧಿಸಿಲ್ಲ. ಅದೇ ಸಣ್ಣ ವಿಚಾರಗಳಿಗೆ ಮನೆಗೆ ಹೋಗಿ ಬಂಧಿಸುತ್ತಾರೆ. ಆರೋಪಿಗಳನ್ನು ಬಂಧಿಸಿದರೆ ಮುಖ್ಯಮಂತ್ರಿ ಮೇಲೆಯೇ ಆರೋಪ ಬರುತ್ತದೆ ಎಂಬ ಭಯವಿದೆ. ಅದಕ್ಕಾಗಿ ಸರಿಯಾಗಿ ತನಿಖೆ ಮಾಡಿಸುತ್ತಿಲ್ಲ ಎಂದು ದೂರಿದರು.
Karnataka Election 2023: ಮತದಾನ ಮಾಡಲು ವೃದ್ದರು, ಮದುಮಕ್ಕಳು ಸೇರಿದಂತೆ ಮೊದಲ ಬಾರಿಗೆ ಮತದಾನ ಮಾಡಲು ಬಂದ ಯವಕರು ಕಥೆ ಒಂದೆಡೆಯಾದರೇ, ಮತದಾನಕ್ಕೆ ಬಂದ ಓರ್ವ ಮಹಿಳೆ ಮತಗಟ್ಟೆ ಆವರಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Karnataka Election 2023: ನಾಳೆ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಹಾಗೂ ಅಹಿತಕರ ಘಟನೆ ನಡೆಯಂತೆ ಮುಂಜಾಗ್ರತ ಕ್ರಮ ರಾಜ್ಯ ಪೊಲೀಸ್ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದೆ. ಕೇಂದ್ರಿಯ ಪಡೆ, ಅನ್ಯ ರಾಜ್ಯಗಳ ಪೊಲೀಸರು ಸೇರಿದಂತೆ ಒಟ್ಟು 1,56 ಲಕ್ಷ ಪೊಲೀಸರು ಕಾರ್ಯ ನಿರ್ವಹಿಸಲು ಸನ್ನದ್ಧರಾಗಿದ್ದಾರೆ.
Karnataka Election 2023: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತದಾನ ದಿನದಂದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದೆ. ಇತ್ತ ಯಾದಗಿರಿ ಜಿಲರಲಯಲ್ಲಿಯೂ ನಾಳೆ ನಡೆಯುವ ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಶಿಗ್ಗಾಂವಿ, ಮೇ 08: ಕಾಂಗ್ರೆಸ್ ಅವರು ಸ್ವಾರ್ಥ ಸಾಧನೆಗಾಗಿ ಚುನಾವಣೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಸಮಾಜದಲ್ಲಿ ದ್ವೇಷ ಮತ್ತು ಅರಾಜಕತೆ ಹುಟ್ಟಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Vote Counting Centre: ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ.
Karnataka Election 2023: ಸತೀಶ್ ಜಾರಕಿಹೊಳಿ ತಮ್ಮ ಭಾಷಣದಲ್ಲಿ ಚಿತ್ರನಟ ಸುದೀಪ್ ವಿರುದ್ಧ ಅಸಮಾಧಾನ ಹೊರಹಾಕಿ, ಹಣ ಕೊಟ್ಟು ಅವರನ್ನು ನೋಡುತ್ತಿದ್ದೆವು, ಈಗ ಪುಕ್ಕಟ್ಟೆಯಾಗಿ ನೋಡುತ್ತಿದ್ದೇವೆ ಎಂದಿದ್ದಾರೆ.
Karnataka Election 2023: ಈ ಚುನಾವಣೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ತೇನೆ. ಬಹಳಷ್ಟು ಕಡೆ ಅಂಡರ್ ಕರೆಂಟ್ ಇದೆ. ಏನಾದ್ರೂ ಷಡ್ಯಂತ್ರ ಮಾಡಿ ಜಗದೀಶ್ ಶೆಟ್ಟರ್ ರನ್ನು ಸೋಲಿಸಲು ಯತ್ನಿಸಿದ್ದಾರೆ. ಎಲ್ಲಿಯೂ ವಿರೋಧ ಪಕ್ಷದ ಅಭ್ಯರ್ಥಿ ಹೆಸರು ಹೇಳಿ ಸೋಲಿಸಿ ಅಂತ ಹೇಳಿಲ್ಲ. ಆದ್ರೆ ಬಿಜೆಪಿ ಘಟಾನುಘಟಿ ನಾಯಕರು ಶೆಟ್ಟರ್ ರನ್ನು ಸೋಲಿಸಿ ಅಂತ ಕರೆ ನೀಡಿದ್ರು ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಇಂದು ಅಂತಿಮ ಹಂತದ ಚುನಾವಣೆ ಪ್ರಚಾರ ನಡೆಯಲಿದೆ. ಈ ಬಗ್ಗೆಹುಬ್ಬಳ್ಳಿಯಲ್ಲಿ ಮಾತಾನಾಡಿರುವ ಸಿಎಮ್ ಬಸವರಾಜ ಬೊಮ್ಮಾಯಿ,ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ.ಎಲ್ಲ ನಾಯಕರು ಬಹಿರಂಗ ಸಭೆ - ರೋಡ್ ಷೋ ಮಾಡುತ್ತಿದ್ದಾರೆ.
Rahul Gandhi Election Campaign: ಚುನಾವಣೆ ಅಬ್ಬರದ ಪ್ರಚಾರದ ಹಿನ್ನಲೆ ರಾಜಕೀಯ ನಾಯಕರು ನಾ ಮುಂದು ತಾ ಮುಂದು ಎಂದು ಪ್ರಚಾರದಲ್ಲಿ ಮುಳುಗಿದ್ದಾರೆ. ಇದರ ನಡುವೆ ಸಿಲಿಕಾನ್ ಸಿಟಿ ಜನ ಸಾಮಾನ್ಯರ ಜೊತೆ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಹೇಗಿದ್ರು ನೋಡಿ! ಇಲ್ಲಿವೆ ಪೋಟೊಸ್..
Karnataka Election 2023: ವಿಧಾನಸಭೆ ಚುನಾವಣೆ ಹಿನ್ನಲೆ ಮತದಾರರನ್ನು ಆಕರ್ಷಿಸಲು ಮತದಾರರಿಗೆ ಮತದಾನದ ಮಮತೆಯ ಕರೆಯೋಲೆ ಶೀರ್ಷಿಕೆಯ ಆಮಂತ್ರಣ ಪತ್ರಿಕೆಯನ್ನ ಯಾದಗಿರಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಬಿಡುಗಡೆ ಮಾಡಿದೆ.
ಕುಂದಾನಗರಿಯಲ್ಲಿ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ನಡೆಸಿದ್ದಾರೆ.. ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಬೇಟೆ ನಡೆಸಿದ ರಾಹುಲ್ ಗಾಂಧಿ ಮತದಾರರಿಗೆ 5 ಭರವಸೆ ನೀಡಿದ್ದಾರೆ. ನಾವು ಕ್ರಾಂತಿಕಾರಿ ಕೆಲಸಕ್ಕೆ ಕೈಹಾಕಿದ್ದೇವೆ ಎಂದಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.