Spreading Fake News Against Chief Minister: ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ದೂರು ದಾಖಲಿಸಿದ್ದೇವೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಎಲ್ಲಾ ಸಮುದಾಯ ಹಾಗೂ ವರ್ಗದ ಜನರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ಕುಕ್ಕರ್ & ಐರನ್ ಬಾಕ್ಸ್ ಹಂಚಿಕೆ ನಿಜವೇ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಚುನಾವಣಾ ಆಯೋಗ ಗಮನಿಸಬೇಕಾಗುತ್ತದೆ ಅಂತಾ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ 13 ಹಾಲಿ ಸಂಸದರಿಗಿಲ್ಲ ಲೋಕಸಭೆ ಟಿಕೆಟ್..? ಅಸಮಾಧಾನ ಹೊರ ಹಾಕಿದ ಬಿಜೆಪಿಯ ನಾಯಕರು ಇಂತಹ ತೀರ್ಮಾನದಿಂದ ಪಕ್ಷಕ್ಕೆ ಹಿನ್ನಡೆ ಎಂದು ಕಿಡಿ ಬಹಿರಂಗವಾಗಿಯೇ ವಿಷಾದ ವ್ಯಕ್ತಪಡಿಸಿದ ನಾಯಕರು
ಸಚಿವ ಸಂಪುಟದಲ್ಲಿ ಬೆಂಬಲಿಗರನ್ನು ಸೇರಿಸುವ ವಿಚಾರವಾಗಿ ಜಟಾಪಟಿ. ಅಧಿವೇಶನ ಮುಗಿದ ಬಳಿಕ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆಶಿ. ಅದಕ್ಕೂ ಮುನ್ನವೇ ರಣತಂತ್ರ ರೂಪಿಸಲು ಮುಂದಾಗಿರುವ ಸಿದ್ದರಾಮಯ್ಯ. ತಮ್ಮ ಆಪ್ತರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತ ಮಾತುಕತೆ.
ಸಿದ್ದರಾಮಯ್ಯಗೆ ಬಹುತೇಕ ಮುಖ್ಯಮಂತ್ರಿ ಪಟ್ಟ ಫೈನಲ್..? ಮುಂದಿನ ಎರಡು ವರ್ಷದವರೆಗೂ ಸಿದ್ದರಾಮಯ್ಯ ಸಿಎಂ..? ಸಿಎಲ್ಪಿ ಸಭೆಯ ಬಹುತೇಕ ಶಾಸಕರ ಅಭಿಪ್ರಾಯ ಸಿದ್ದು ಪರ. ಹೀಗಾಗಿ ಸಿದ್ದರಾಮಯ್ಯ ಸಿಎಂ ಆಗಿ ಐದು ಗ್ಯಾರಂಟಿ ಜಾರಿ..?
ಸಿದ್ದರಾಮಯ್ಯಗೆ ಬಹುತೇಕ ಮುಖ್ಯಮಂತ್ರಿ ಪಟ್ಟ ಫೈನಲ್..? ಮುಂದಿನ ಎರಡು ವರ್ಷದವರೆಗೂ ಸಿದ್ದರಾಮಯ್ಯ ಸಿಎಂ..? ಸಿಎಲ್ಪಿ ಸಭೆಯ ಬಹುತೇಕ ಶಾಸಕರ ಅಭಿಪ್ರಾಯ ಸಿದ್ದು ಪರ. ಹೀಗಾಗಿ ಸಿದ್ದರಾಮಯ್ಯ ಸಿಎಂ ಆಗಿ ಐದು ಗ್ಯಾರಂಟಿ ಜಾರಿ..?
ಡಿಕೆಶಿ ಬೆನ್ನಲ್ಲೇ ಸಿದ್ದರಾಮಯ್ಯ ಪರ ಸ್ವಾಮೀಜಿ ಬ್ಯಾಟಿಂಗ್. ಮಠಾಧೀಶರು ಒತ್ತಡ ತರೋದು ಧಾರ್ಮಿಕ ವ್ಯವಸ್ಥೆಗೆ ಕಳಂಕ. ಕಳಂಕ ಇರೋರು ಸಿಎಂ ಆಗೋದು ಬೇಡ ಎಂದ ಕುರುಬ ಸಮಾಜದ ಸ್ವಾಮೀಜಿ. ರಾಜ್ಯದ ಹಿತ ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಬೇಕು. ಸಿದ್ದರಾಮಯ್ಯ ಪರ ಕುರುಬ ಸ್ವಾಮೀಜಿ ಪರೋಕ್ಷ ಬ್ಯಾಟಿಂಗ್.
ಬೆಂಗಳೂರಿನಲ್ಲಿ ಇಂದು ಕೂಡ ಮೋದಿ ಮೇನಿಯಾ ಕಂಟಿನ್ಯೂ. 6 ಕ್ಷೇತ್ರಗಳ ಟಾರ್ಗೆಟ್.. 8 ಕಿಲೋ ಮೀಟರ್ ರೋಡ್ ಶೋ. 8 ಕಿಲೋ ಮೀಟರ್ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ. ಸುಮಾರು ಮೂರು ಗಂಟೆಗಳ ಕಾಲ ಪ್ರಧಾನಿ ಮೋದಿ ಮತಯಾತ್ರೆ. 6 ಕ್ಷೇತ್ರಗಳನ್ನ ಟಾರ್ಗೆಟ್ ಮಾಡಿ ಪ್ರಧಾನಿ ಮೋದಿ ಮತಬೇಟೆ.
ಬೆಂಗಳೂರು ಬಳಿಕ ಮೈಸೂರಿನಲ್ಲಿ ಪ್ರಧಾನಿ ಮೋದಿ ಸವಾರಿ. ನಂಜನಗೂಡಿನ ಶ್ರೀಕಂಠೇಶ್ವರನಿಗೆ ಮೋದಿ ವಿಶೇಷ ಪೂಜೆ. ಎಲಚಿಗೆರೆ ಬೋರೆ ಗ್ರಾಮದಲ್ಲಿ ಪ್ರಧಾನಿ ಸಾರ್ವಜನಿಕ ಸಭೆ. ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆ ಗ್ರಾಮದಲ್ಲಿ ಸಭೆ. ಸಭೆ ನಂತರ ಶ್ರೀಕಂಠೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಸಭೆ.
ಪ್ರಧಾನಿ ನಮೋ ಸುನಾಮಿಗೆ ಪೊಲೀಸರ ಸರ್ಪಗಾವಲು. ಮೋದಿ ಸಂಚರಿಸುವ ಮಾರ್ಗದಲ್ಲಿ ಬಿಗಿ ಬಂದೋಬಸ್ತ್. 2 ಸಾವಿರ ಪೊಲೀಸರ ನಿಯೋಜನೆ ಮಾಡಿ ಬಿಗಿ ಭದ್ರತೆ. ಮೋದಿ ಸಂಚರಿಸುವ ಮಾರ್ಗದಲ್ಲಿ ಖಾಕಿ ಕಟ್ಟೆಚ್ಚರ. ಐತಿಹಾಸಿಕ ಕ್ಷಣಕ್ಕೆ ಸಾಕಿಯಾಗಲಿರುವ ಸಿಲಿಕಾನ್ ಸಿಟಿ. ಹೆಜ್ಜೆ ಹೆಜ್ಜೆಗೂ ಖಾಕಿ ಕೋಟೆ.. ಬಿಗಿ ಪೊಲೀಸ್ ಭದ್ರತೆ.
ದಾಸರಹಳ್ಳಿಯಲ್ಲಿ H.D.ಕುಮಾರಸ್ವಾಮಿ ರೋಡ್ ಶೋ. JDS ಅಭ್ಯರ್ಥಿ ಆರ್.ಮಂಜುನಾಥ್ ಪರ ಮತಯಾಚನೆ. ದಾಸರಹಳ್ಳಿ ಕ್ಷೇತ್ರದ ಸುಂಕದಕಟ್ಟೆ ವ್ಯಾಪ್ತಿಯಲ್ಲಿ ಪ್ರಚಾರ. ರೋಡ್ ಶೋದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ. ಪಂಚರತ್ನ ಯೋಜನೆಗಳಿಗಾಗಿ ಜೆಡಿಎಸ್ಗೆ ಮತನೀಡಿ. ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಲಾಗುವುದು ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ರು.
ಚಿಕ್ಕೋಡಿಯಲ್ಲಿ ರಾಹುಲ್ ಗಾಂಧಿ ಮತಬೇಟೆ. ರಾಹುಲ್ ಗಾಂಧಿಯಿಂದ ಚಿಕ್ಕೋಡಿಯಲ್ಲಿ ಭರ್ಜರಿ ಕ್ಯಾಂಪೇನ್. ಯಮಕಣಮರಡಿ, ಚಿಕ್ಕೋಡಿಯಲ್ಲಿ ರಾಹುಲ್ ಮತಯಾಚನೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಭರ್ಜರಿ ಪ್ರಚಾರ.
ರಾಜಧಾನಿ ಬೆಂಗಳೂರು ಗೆಲ್ಲಲು ಪ್ರಧಾನಿ ಮೋದಿ ಮೆಗಾಬೇಟೆ. ಯಾವೆಲ್ಲ ರಸ್ತೆಗಳು ಬಳಸಬಾರದು.. ಯಾವೆಲ್ಲ ರಸ್ತೆಗಳು ಬಂದ್.? ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ಬಿಐ ಲೇಔಟ್, ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್ ಸೇರಿದಂತೆ ಹಲವು ರಸ್ತೆಗಳು ಬಂದ್.
ರಾಜಧಾನಿ ಬೆಂಗಳೂರು ಗೆಲ್ಲಲು ಪ್ರಧಾನಿ ಮೋದಿ ಮೆಗಾಬೇಟೆ. ನರೇಂದ್ರ ನರೇಂದ್ರ ಮೋದಿ ರಾಜಧಾನಿ ರೌಂಡ್ಸ್ಗೆ ಕೌಂಟ್ಡೌನ್. ಬೆಂಗಳೂರಿನಲ್ಲಿಂದು ಪ್ರಧಾನಮಂತ್ರಿ ಮೆಗಾ ರೋಡ್ ಶೋ. ಬೆಂಗಳೂರನ್ನ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಮೋದಿ ರಣಬೇಟೆ. ಎರಡು ದಿನ.. ಒಂದು ರಾಜಧಾನಿ.. ಒನ್ ಮ್ಯಾನ್ ಶೋ..! 26 ಕಿಲೋಮೀಟರ್ ರೋಡ್ ಶೋ.. 28 ಕ್ಷೇತ್ರಗಳ ಟಾರ್ಗೆಟ್. 28ರಲ್ಲಿ 20 ಕ್ಷೇತ್ರಗಳನ್ನ ಗೆಲ್ಲಲೇಬೇಕು ಅಂತ ಪಣತೊಟ್ಟಿರುವ BJP. ರೋಡ್ ಶೋ ಮೂಲಕ ಮತದಾರರ ಮನ ಗೆಲ್ಲಲು ಮೋದಿ ಕಸರತ್ತು.
ಬೆಳಗಾವಿ ಜಿಲ್ಲೆಯಲ್ಲಿಂದು ಅಮಿತ್ ಶಾ ಭರ್ಜರಿ ಮತಬೇಟೆ. ಚಿಕ್ಕೋಡಿ ವಿಭಾಗದ 4 ಕ್ಷೇತ್ರದಲ್ಲಿ ಬಿಜೆಪಿ ಚಾಣಕ್ಯನ ಸಭೆ. 12 ಗಂಟೆಗೆ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಸಭೆ. ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಮತಯಾಚನೆ.
ಇಂದು ಕಾಫಿನಾಡಿಗೆ ಆಗಮಿಸಲಿರುವ ಯೋಗಿ ಆದಿತ್ಯನಾಥ್. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಯೋಗಿ ಮತ ಪ್ರಚಾರ. ಡಿ.ಎನ್.ಜೀವರಾಜ್ ಪರ ಮತ ಪ್ರಚಾರ ಮಾಡಲಿರುವ ಯೋಗಿ. ಬೆಳಗ್ಗೆ 10.15ಕ್ಕೆ ಹರಿಹರಪುರ ಹೆಲಿಪ್ಯಾಡ್ಗೆ ಯೋಗಿ ಆಗಮನ. ಹರಿಹರಪುರದಿಂದ ರಸ್ತೆ ಮೂಲಕ ಕೊಪ್ಪಕ್ಕೆ ಆಗಮಿಸಲಿರುವ ಯೋಗಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.