ಕರ್ನಾಟಕ ಹಿಜಾಬ್ ವಿವಾದಕ್ಕೆ ಇದೀಗ ಅಲ್ ಖೈದಾ ಎಂಟ್ರಿಯಾಗಿದೆ. ಭಯೋತ್ಪಾದಕ ಸಂಘಟನೆಯ ನಾಯಕ ಅಯ್ಮಾನ್ ಅಲ್ ಜವಾಹಿರಿ (Ayman Al Zawahiri), ಹಿಜಾಬ್ ನಿಷೇಧದ ವಿರುದ್ಧ ಧ್ವನಿ ಎತ್ತುವಂತೆ ಭಾರತೀಯ ಮುಸ್ಲಿಮರಿಗೆ ಕರೆ ನೀಡಿದ್ದಾನೆ.
Hijab Row: ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ವಿವಾದದಲ್ಲಿ ದೇಶದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ಕೂಡ ಧುಮುಕಿದ್ದಾರೆ. ಹಿಜಾಬ್ ಪ್ರಕರಣದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ನ ಮೇಲೆ ಅವರು ಅಸಭ್ಯ ಟೀಕೆಗಳನ್ನು ಮಾಡಿದ್ದು, ಬಿಜೆಪಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
Hijab Row: ಹಿಜಾಬ್ ಪ್ರಕರಣದಲ್ಲಿ 'ಅಲ್ಲಾಹು ಅಕ್ಬರ್' ಘೋಷಣೆ ಕೂಗುವ ಮೂಲಕ ಹಿಜಾಬ್ ಐಕಾನ್ ಆಗಿದ್ದ ಮುಸ್ಕಾನ್ (Muskan), ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ (PES College Mandya) ಇಂದು ಆರಂಭಗೊಂಡ ಪರೀಕ್ಷೆಗೆ ಗೈರಾಗಿದ್ದಾರೆ.
ಹಿಜಾಬ್ ವಿವಾದದ ಕುರಿತಂತೆ ರಾಜ್ಯ ಹೈಕೋರ್ಟ್ ತೀರ್ಪಿನಿಂದಾಗಿ ಅಸಮಾಧಾನಗೊಂಡಿರುವ ಸಮುದಾಯದ ಮುಖಂಡರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಆದರೆ, ಅವರು ನ್ಯಾಯಾಲಯದ ತೀರ್ಪು ಧಿಕ್ಕರಿಸಿ ಈ ಪ್ರತಿಭಟನೆ ಮಾಡುವುದಾಗಿ ಹೇಳಿಲ್ಲ ಎಂಬುದನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.
ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಹಾಗೂ ಯಾರ ಮೇಲೂ ಯಾವ ರೀತಿಯ ಒತ್ತಾಯವನ್ನೂ ಹೇರದೆ ಈ ಬಂದ್ಗೆ ಬೆಂಬಲ ಸೂಚಿಸುವಂತೆ ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.
Karnataka Hijab Controversy - ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ವಿವಿಧ ಅರ್ಜಿಗಳ ವಿಚಾರಣೆ ಸಂಬಂಧಿಸಿದಂತೆ ತನ್ನ ತೀರ್ಪನ್ನು ರಾಜ್ಯ ಹೈಕೋರ್ಟ್ (Karnataka High Court) ಶುಕ್ರವಾರ ಕಾಯ್ದಿರಿಸಿದೆ.
Karnatak Hijab Congroversy - ಹಿಜಾಬ್ ವಿವಾದದ ಕುರಿತು ರಾಜ್ಯ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಹೇಳಿದ್ದಾರೆ. ಫೆಬ್ರವರಿ 14 ರಿಂದ ಪೂರ್ಣ ಪೀಠವು ಈ ವಿಷಯವನ್ನು ನಿರಂತರವಾಗಿ ಆಲಿಸುತ್ತಿದೆ ಎಂಬುದು ಇಲ್ಲಿ ಗಮನಾರ್ಹ.
Kanranataka Hijab Controversy - ಕರ್ನಾಟಕದ ಅಲ್ಪಸಂಖ್ಯಾತರ ಶಾಲೆಗಳಲ್ಲೂ (Karnataka Minority Schools) ಹಿಜಾಬ್ ಅನ್ನು ನಿಷೇಧಿಸಲಾಗಿದೆ. ಈ ಸಂಬಂಧ ಬೊಮ್ಮಾಯಿ ಸರ್ಕಾರ (Bommai Government) ಗುರುವಾರ ಆದೇಶ ಹೊರಡಿಸಿದೆ.
Karnataka Hijab Controversy - ಕರ್ನಾಟಕದಲ್ಲಿ (Karnataka) ಹಿಜಾಬ್ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಕುರಿತು ಹೈಕೋರ್ಟ್ (Karnataka High Court) ಸೋಮವಾರ ವಿಚಾರಣೆ ನಡೆಸಿದೆ.
Hijab Controversy: ಹಿಜಾಬ್ ಬಗ್ಗೆ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ (Congress) ನಾಯಕ ಜಮೀರ್ ಅಹ್ಮದ್ (Zameer Ahmed) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಹಿಳೆಯರು ಹಿಜಾಬ್ ಧರಿಸದಿದ್ದರೆ, ಅವರು ಅತ್ಯಾಚಾರಕ್ಕೊಳಗಾಗುತ್ತಾರೆ ಎಂದಿದ್ದಾರೆ.
Hijab Controversy - ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ (Karnataka Hijab Controversy) ಹಿಂದೆ ISI ಷಡ್ಯಂತ್ರವಿರುವ ಸಂಗತಿ ಇದೀಗ ಬಹಿರಂಗವಾಗುತ್ತಿದೆ. ಈ ಕುರಿತು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
Karnataka Hijab Case: ವೈರಲ್ ಆಗಿರುವ ವಿಡಿಯೋದಲ್ಲಿ (Viral Video) ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯೋರ್ವಳನ್ನು ಸುತ್ತುವರೆದ ಜನರು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಿದ್ದಾರೆ. ಇನ್ನೊಂದೆಡೆ ಹೇಳಿಕೆ ನೀಡಿರುವ ವಿದ್ಯಾರ್ಥಿನಿ, ಘೋಷಣೆ ಕೂಗುವವರಲ್ಲಿ ಕಾಲೇಜ್ ವಿದ್ಯಾರ್ಥಿಗಳ ಹೊರತಾಗಿ ಬಾಹ್ಯ ಜನರು ಕೂಡ ಶಾಮೀಲಾಗಿದ್ದಾರೆ ಎಂದು ಹೇಳಿದ್ದಾಳೆ.
Hijab Controversy: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಅಂತಾರಾಷ್ಟ್ರೀಯ ಸಮುದಾಯ ನಮ್ಮನ್ನು ಗಮನಿಸುತ್ತಿದ್ದು, ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.