ತುಮಕೂರಲ್ಲಿ ಪೋಷಕರ ಎಚ್ಚರಿಕೆಯಿಂದ ತಪ್ಪಿದ ಭಾರೀ ಅನಾಹುತ
ಸಕಾಲದ ಚಿಕಿತ್ಸೆಯಿಂದ ಬದುಕುಳಿದ ನಾಲ್ವರು SSLC ವಿದ್ಯಾರ್ಥಿಗಳು
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಿಕ್ಷಕರು
ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
25 ಸಿಬ್ಬಂದಿ ವಜಾಗೊಳಿಸಿದ ʻಏರ್ ಇಂಡಿಯಾʼ
ಏರ್ ಇಂಡಿಯಾ ಎಕ್ಸ್ಪ್ರೆಸ್ ಆಡಳಿತ ಮಂಡಳಿಯಿಂದ ಮಾಹಿತಿ
ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ ಸಿಬ್ಬಂದಿ
ಬುಧವಾರ 86 ಎಕ್ಸ್ಪ್ರೆಸ್ ವಿಮಾನಗಳ ಹಾರಾಟ ರದ್ದು
Minister Cheluvarayaswamy: ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ, "ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರು ಮಧ್ಯಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ.
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.