ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಚರ್ಚೆ ನಡೆಸಿದ್ರಾ ಡಿಕೆಶಿ..? ರಾಹುಲ್ ಗಾಂಧಿಗೆ ಡಿ.ಕೆ.ಶಿವಕುಮಾರ್ ಏನು ಹೇಳಿದ್ರು..? ಸಿಎಂ ಆಕಾಂಕ್ಷಿ ಹಿರಿಯ ನಾಯಕರನ್ನು ಕಾಡುತ್ತಿದೆ ಪ್ರಶ್ನೆ.! ಸಿಎಂ ಆಕಾಂಕ್ಷಿ ಹಿರಿಯ ನಾಯಕರಲ್ಲಿ ಕುತೂಹಲ..!
ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 ಕೋಟಿ ರೂ. ಒದಗಿಸಲಾಯಿತು. ಈ ಪೈಕಿ 1480 ಕೋಟಿ ರೂ. ಶಿಕ್ಷಣ ಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್ ಹೈಕಮಾಂಡಿನ ಆಶೀರ್ವಾದದಿಂದಲೇ ಕಾಂಗ್ರೆಸ್ಸಿನ ಹಿರಿಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಹಗ್ಗಜಗ್ಗಾಟ ಶುರುವಾಗಿದೆ. ಯಾವುದೇ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ನುಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.