ಧಾರವಾಡದ ಎಮ್ಮಿಕೇರಿಯ ನಾಗರಾಜ ಗೌರಮ್ಮನವರ ಎಂಬುವವರು ತಮ್ಮ ವಾಹನವನ್ನು ಎದುರುದಾರರ ಬಳಿ ದಿ:18/06/2022ರಿಂದ 17/06/2027ರವರೆಗೆ ವಿಮಾ ಪಾಲಸಿಯನ್ನು ಮಾಡಿಸಿದ್ದರು. ದಿ:24/04/2023ರಂದು ವಾಹನವು ಶಿಗ್ಗಾವದ ಸಮೀಪ ಅಪಘಾತಕ್ಕೀಡಾಗಿತ್ತು.ಅದರ ರಿಪೇರಿಯ ಅಂದಾಜು ಖರ್ಚು ರೂ.1,24,596/- ಆಗಿದ್ದು ಅದನ್ನು ಕೊಡುವಂತೆ ಎದುರುದಾರರಿಗೆ ವಿನಂತಿಸಿದ್ದರು.
ಖಾತೆಯಿಂದ ಹಣವನ್ನು ವರ್ಗಾಹಿಸಲು ತಾವು ಯಾವುದೇ ತೆರನಾದ ಪ್ರಕ್ರಿಯೆಗಳನ್ನು ಪಾಲಿಸದೇ ಅವರ ಗಮನಕ್ಕೆ ಬಾರದಂತೆ ವರ್ಗಾವಣೆಗೊಂಡಿದ್ದರ ಮೊತ್ತದ ಬಗ್ಗೆ ಬ್ಯಾಂಕಿಂಗ್ ಓಂಬಡ್ಸ್ಮನ್ಗೆ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಪರಿಹಾರ, ನ್ಯಾಯ ಸಿಕ್ಕಿರಲಿಲ್ಲ.
ರಾಜ್ಯದಲ್ಲಿ ಶೇಕಡಾ 11.5 % ರಷ್ಟು ಬಾಯಿ ಕ್ಯಾನ್ಸರ್; ಶೇಕಡಾ 26 % ರಷ್ಟು ಸ್ತನ ಕ್ಯಾನ್ಸರ್ ಹಾಗೂ ಶೇಕಡಾ 18.3 % ರಷ್ಟು ಗರ್ಭಕಂಠದ ಕ್ಯಾನ್ಸರ್ ರೋಗಗಳಿಂದ ಜನರು ತತ್ತರಿಸುತ್ತಿದ್ದು, ಈ ರೋಗಗಳಿಗೂ ಪರಿಹಾರ ಒದಗಿಸಲು ಗೃಹ ಆರೋಗ್ಯ ಯೋಜನೆಯಲ್ಲಿ ರೂಪ ರೇಷೆಗಳನ್ನ ಸಿದ್ಧಪಡಿಸಲಾಗಿದೆ.
ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.