ಸಚಿವ ಸಂತೋಷ್ ಲಾಡ್ ಹಾಗೂ ಸಚಿವ ವೆಂಕಟೇಶ್ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ರೆ, ಸಂಸದ ಬಸವರಾಜ ಬೊಮ್ಮಾಯಿ, ಸುಗ್ರೀವಾಜ್ಞೆ ಬದಲು ಪೊಲೀಸರ ವಿರುದ್ಧ ಕ್ರಮ ಆಗಲಿ. ಮೈಕ್ರೋ ಫೈನಾನ್ಸ್ ವ್ಯವಹಾರಕ್ಕೆ ಪೊಲೀಸರು ಸಾಥ್ ನೀಡಿದ್ದಾರೆ ಅಂತಾ ಆರೋಪ ಮಾಡಿದ್ದಾರೆ..
ಸೈಬರ್ ಅಪರಾಧವು ಒಂದು ಕಾನೂನು ಬಾಹಿರ ಕೃತ್ಯ, ಇದರಿಂದ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ತಿಳಿದಿದ್ದರೂ ಸಹ ವಂಚಕರು ತಮ್ಮ ಕೃತ್ಯ ನಿಲ್ಲಿಸದೆ ಇರುವುದು ಬೇಸರದ ವಿಷಯವಾಗಿದೆ. ಪತ್ರಿ ವರ್ಷ ಬರೋಬ್ಬರಿ ಹತ್ತು ಸಾವಿರಕ್ಕೂ ಅಧಿಕ ಕೇಸ್ ಗಳು ದಾಖಲಾಗುತ್ತಿವೆ.
ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರಿಗೆ ಸಿಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಒಂದು ಲಕ್ಷ ಮೌಲ್ಯದ ಗಾಂಜಾ, 9 ಮೊಬೈಲ್, ಮೂರು ಬೈಕ್, ಎರಡು ಸಾವಿರ ಹಣ ಒಟ್ಟು 4.52 ಸಾವಿರ ಮೌಲ್ಯದ ಸಾಮಾಗ್ರಿ ಜಪ್ತಿ ಮಾಡಲಾಗಿದೆ.
Shock To Auto Drivers: ಆಟೋ ಚಾಲಕರಿಂದ ದಿನ ನಿತ್ಯ ಸಾರ್ವಜನಿಕರಿಗೆ ಆಗುತ್ತಿರುವ ಈ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿ ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದು, ಅಂತಹವರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
Hubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.
ನೇಹಾ ತಂದೆ ನಿರಂಜನ ಹಿರೇಮಠ (Niranjan Hiremath) ಅವರು ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು ಎಂದು ಒತ್ತಾಯಿಸಿದರು- ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.