ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಯುವತಿ ಇಕ್ರಾ ಜೀವನಿಯನ್ನು ಬೆಂಗಳೂರು ಪೊಲೀಸರು ಗಡಿಪಾರು ಮಾಡಿ ಪಾಕ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಳೆದ ತಿಂಗಳ 19ರಂದು ಉತ್ತರ ಪ್ರದೇಶದ ಮುಲಾಯಂ ಸಿಂಗ್ ಜೊತೆ ಬೆಂಗಳೂರಿಗೆ ಬಂದಿದ್ದ ಇಕ್ರಾಳನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯ ಸುಪರ್ದಿಗೆ ಒಪ್ಪಿಸಲಾಗಿತ್ತು.
ಯವಕನಿಂದ ಚಾಕು ಇರಿತ ಎಂಟಕ್ಕೂ ಹೆಚ್ಚು ಜನ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಮಲಾ ನಗರ (ತಡಸ ತಾಂಡಾ)ದಲ್ಲಿ ನಡೆದಿದೆ.
ಸಾರ್ವಜನಿಕರು ಪೊಲೀಸರ ಮೇಲೆ ಒಂದಿಲ್ಲೊಂದು ಆರೋಪವನ್ನು ಮಾಡುತ್ತಲೇ ಇದ್ದಾರೆ. ಇದಕ್ಕೆ ಕಾರಣ ಕೆಲ ಪೊಲೀಸರ ಕಾರ್ಯವೈಖರಿಯೂ ಕಾರಣವಾಗಿದೆ. ಖಾಕಿ ಮೇಲೆ ಅನೇಕ ಬಾರಿ ಹಣ ವಸೂಲಿ, ಅನುಚಿತ ವರ್ತನೆಯ ಆರೋಪ ಕೇಳಿ ಬಂದಿವೆ.
ಕೃತಕ ಬುದ್ಧಿಮತ್ತೆಯನ್ನು (ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಅಥವಾ ಎಐ) ಭಾರತೀಯ ಪೊಲೀಸ್ ಇಲಾಖೆ ಅಪರಾಧ ಅಪರಾಧ ಮುನ್ಸೂಚನೆ, ಮುಖದ ಗುರುತಿಸುವಿಕೆ (ಫೇಶಿಯಲ್ ರೆಕಗ್ನಿಶನ್), ಹಾಗೂ ವಿಧಿವಿಜ್ಞಾನ ವಿಶ್ಲೇಷಣೆ ಸೇರಿದಂತೆ ವಿವಿಧ ಹಂತಗಳಲ್ಲಿ ಪ್ರಯೋಗಿಸುತ್ತಾ ಬಂದಿದೆ.
ಸ್ಯಾಂಟ್ರೋ ರವಿ ಗುಜರಾತ್ ನಲ್ಲಿರೊದಕ್ಕೆ ಲೀಡ್ ಸಿಕ್ಕಿದ್ದೆ ರಾಯಚೂರು ಪೊಲೀಸರಿಂದ. ಸ್ಯಾಂಟ್ರೋ ರವಿ ಅತ್ಯಾಪ್ತ ಹಾಗೂ ವಕೀಲ ಲಕ್ಷ್ಮೀಶ್ ಚೇತನ್ ಎಂಬುವವ ಮಂತ್ರಾಲಯಕ್ಕೆ ಬಂದಿದ್ದ, ಇದನ್ನು ಖಚಿತಪಡಿಸಿಕೊಂಡ ರಾಯಚೂರು ಪೊಲೀಸರು ನಿನ್ನೆಯೇ ಈತನನ್ನು ಬಂಧಿಸಿದ್ದರು.
ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಕೊನೆಗೂ ಮೈಸೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗುಜರಾತ್ನಲ್ಲಿ ಅಡಗಿ ಕುಳಿತಿದ್ದ ಕಿರಾತಕ ರವಿಯನ್ನ ಮೈಸೂರಿನ ಎಸಿಪಿ ಎಂ.ಶಿವಶಂಕರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು,ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ.ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.