ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನನ್ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.
School Transport: ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ.
ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿರುವಂತೆಯೇ ಇದೀಗ ಬೆಂಗಳೂರಿಗೆ ವಾಪಸ್ ಆಗುವ ಸಿದ್ದತೆ ನಡೆಸಿದಂತೆ ಕಾಣುತ್ತಿದೆ. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಆಗಿದೆ.
ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.
Lok Sabha Election 2024: ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು. ಈ ಬಾರಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೋಲಾರ ಕಾಂಗ್ರೆಸ್ ನಲ್ಲಿ ಬಹಳ ವರ್ಷಗಳಿಂದ ಗುಂಪುಗಾರಿಕೆ ನಡೀತಾ ಇದೆ. ಡಿಕೆ ಶಿವಕುಮಾರ್ ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Lok Sabha Election 2024: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಪರಿಹಾರ ಹಣ ಬಿಡುಗಡೆಗೆ ಸರ್ಕಾರ ಕುಂಟು ನೆಪ ಹೇಳ್ತಿದೆ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ ರೈತರ ಬಗ್ಗೆ ಚಿಂತೆ ಇಲ್ಲ, ಸತ್ತರೂ ಇವರಿಗೆ ಚಿಂತೆ ಇಲ್ಲ ಈಗಾಗಲೇ ಲೇಟಾಗಿದೆ, ತಕ್ಷಣ ಪರಿಹಾರ ಬಿಡುಗಡೆ ಆಗಬೇಕು
HD Kumaraswamy: ಕಾಂಗ್ರೆಸ್’ನ ದೊಡ್ಡ ಸಚಿವರು, ಕಾಂಗ್ರೆಸ್’ನ ಹಲವು ಶಾಸಕರು ಬಿಜೆಪಿ ಸೇರಬಹುದು. ಬಿಜೆಪಿ ಸೇರಲು ತಯಾರಿ ನಡೆಸುತ್ತಿರುವ ಸಚಿವರು ಕರ್ನಾಟಕ ರಾಜಕೀಯದಲ್ಲಿ ದೊಡ್ಡ ನಾಯಕರಾಗಿರುವ ಕಾರಣ ಕಾಂಗ್ರೆಸ್ ಸರ್ಕಾರಕ್ಕೆ ಮುಂಬರುವ ದಿನಗಳು ಸಂಕಷ್ಟದ ದಿನಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕೊನೆಗೂ ಜೆಡಿಎಸ್-ಬಿಜೆಪಿ ರಾಜ್ಯಾಧ್ಯಕ್ಷರ ನಡುವೆ ನಡೆದ ಮಾತುಕತೆ... HDK, ದೇವೇಗೌಡರಿಂದ ಬಿಜೆಪಿ ದೆಹಲಿ ನಾಯಕರ ಜೊತೆ ಚರ್ಚೆ ನಡೆದಿತ್ತು... ರಾಜ್ಯ ಬಿಜೆಪಿ ನಾಯಕರನ್ನ ಕಡೆಗಣಿಸಿದ್ದಕ್ಕೆ ಅಸಮಾಧಾನ ಕೂಡ ಇತ್ತು
ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ನಡೆಯುವ ಕಾರ್ಯಕ್ರಮ... ಕಾರ್ಯಕ್ರಮಕ್ಕೆ 1000 ಅಧಿಕಾರಿ ಮತ್ತು ಸಿಬ್ಬಂದಿಗಳು ನಿಯೋಜನೆ... ಅಧಿಕಾರಿಗಳಿಂದ ಅಹವಾಲು ಸ್ವೀಕಾರ ಮತ್ತು ಪರಿಶೀಲನೆ ಕಾರ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.