Karnataka Rain: ಕರಾವಳಿ ಕರ್ನಾಟಕದಲ್ಲೂ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ
Karnataka Rain Update: ಸೆಪ್ಟೆಂಬರ್ ತಿಂಗಳ ಮೊದಲ ಮೂರು ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಬಾಗಲಕೋಟೆ, ಕಲಬುರಗಿಯಲ್ಲಿ ಮುಂದಿನ 2-3 ದಿನಗಳ ಕಾಲ ಭಾರೀ ಮಳೆ ಸುರಿಯುವ ಭೀತಿ ಇದೆ. ಇನ್ನೊಂದೆಡೆ ವರುಣಾರ್ಭಟ ಮುಂದುವರಿದರೆ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆ ಇದೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ತಡರಾತ್ರಿ ಮಳೆ ಅಬ್ಬರ
15ಕ್ಕೂ ಅಧಿಕ ಮನೆಗಳಿಗೆ ನುಗ್ಗಿದ ಹಳ್ಳದ ಕೊಳಚೆ ನೀರು
ಮಳೆ ಅಬ್ಬರಕ್ಕೆ ನಲುಗಿದ ಅಥಣಿ ಪಟ್ಟಣದ ನಿವಾಸಿಗಳು
ಸಮಸ್ಯೆ ಆಲಿಸದ ಜನಪ್ರತಿನಿಧಿಗಳ ವಿರುದ್ಧ ಜನ ಗರಂ
ರಾಜ್ಯದಲ್ಲಿ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿ
ಮಳೆ ಹಾನಿ ಕುರಿತು ಸಿಎಂ ಸಿದ್ದರಾಮಯ್ಯ ಸಭೆ
ಇಂದು ಮಧ್ಯಾಹ್ನ 12ಕ್ಕೆ ಅಧಿಕಾರಿಗಳೊಂದಿಗೆ ಸಭೆ
ಮಳೆಹಾನಿ ಕುರಿತು ಮಾಹಿತಿ ಪಡೆಯಲಿರುವ ಸಿಎಂ
ಸಿಂಗಾನಲ್ಲೂರು ಗ್ರಾಮದ ರಂಗಮ್ಮ(85) ಮೃತ ದುರ್ದೈವಿ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಒಂದು ಪಾರ್ಶ್ವ ಕುಸಿದ ಪರಿಣಾಮ ಮನೆಯಲ್ಲಿದ್ದ ರಂಗಮ್ಮ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.
Rain Alert in India: ಮಧ್ಯ ಮಹಾರಾಷ್ಟ್ರದಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗೋವಾ ಮತ್ತು ಕೊಂಕಣದಲ್ಲಿ ಜುಲೈ 31 ರಿಂದ ಆಗಸ್ಟ್ 3 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತದೆ.
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಸಂಕಷ್ಟ
ಇಂದಿನಿಂದ ಆಗಸ್ಟ್ 1 ರವರೆಗೆ ಭಾರೀ ವರ್ಷಧಾರೆ
ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರಲ್ಲೂ 4 ದಿನಗಳ ಕಾಲ ಮಳೆ ಸಾಧ್ಯತೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಗುಡ್ಡ ಕುಸಿತ
ಇಂದಿನಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಬಂದ್
ಮಡಿಕೇರಿಯಿಂದ ಸಂಪಾಜೆ ರಸ್ತೆ ಸಂಚಾರವೂ ಬಂದ್
ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಖಾಕಿ
ರಸ್ತೆ ದುರಸ್ತಿ ಆಗೋವರೆಗೂ ವಾಹನಕ್ಕೆ ಎಂಟ್ರಿ ನಿಷೇಧ
Ankola hill collapse case: ಗುಡ್ಡ ಕುಸಿದು ಟ್ಯಾಂಕರ್ ಲಾರಿ ಹಾಗೂ ಕ್ಯಾಂಟೀನ್ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ.
Karnataka Rain Update: ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಬಿರುಗಾಳಿಯಿಂದ ಕೂಡಿದ ಗುಡುಗು-ಮಿಂಚಿನ ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಶನಿವಾರ ಮಧ್ಯ ಅರೇಬಿಯನ್ ಸಮುದ್ರ, ದಕ್ಷಿಣ ಮಹಾರಾಷ್ಟ್ರ, ತೆಲಂಗಾಣ ಮತ್ತು ದಕ್ಷಿಣ ಛತ್ತೀಸ್ಗಢದ ಕೆಲವು ಭಾಗಗಳು, ದಕ್ಷಿಣ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಮುನ್ನಡೆದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಹಿನ್ನೆಲೆ ಬೋರೆದೊಡ್ಡಿ ಗ್ರಾಮದ ಸಮೀಪದ ಜಡೆತಡಿ ಹಳ್ಳ, ಲೊಕ್ಕನಹಳ್ಳಿ ಸಮೀಪದ ಹಳ್ಳಗಳು ತುಂಬಿ ಹರಿಯುತ್ತಿದೆ. ಇದರಿಂದ ಲೊಕ್ಕನಹಳ್ಳಿ ಗ್ರಾಮದಿಂದ ಒಡೆಯರಪಾಳ್ಯ ಪಿ ಜಿ ಪಾಳ್ಯ ತಮಿಳುನಾಡಿಗೆ ಹೋಗುತ್ತಿದ್ದ ವಾಹನಗಳು ಹಾಗೂ ಒಡೆಯರಪಾಳ್ಯ ಮಾರ್ಗವಾಗಿ ಲೊಕ್ಕನಹಳ್ಳಿ ಕೊಳ್ಳೇಗಾಲ, ಹನೂರು ಪಟ್ಟಣ ವ್ಯಾಪ್ತಿಗೆ ಬರುತ್ತಿದ್ದ ಹಲವಾರು ದ್ವಿಚಕ್ರ ವಾಹನ, ಬಸ್, ಸರಕು ಸಾಗಣೆ ವಾಹನಗಳು ನಿಂತಲ್ಲಿ ನಿಂತಿದ್ದು ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತವಾಗಿದೆ.
Rain Alert: ಮುಂದಿನ 24 ಗಂಟೆಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ ಎಂದು ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.