ತಡರಾತ್ರಿ ಮಂಡ್ಯ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಿಸಿದ್ದು ಮಂಡ್ಯದ ಗುತ್ತಲು ರಸ್ತೆ ಭಾರೀ ಮಳೆಗೆ ಜಲಾವೃತವಾಗಿದೆ.. ಮಂಡ್ಯ-ಕೆ.ಎಂ.ದೊಡ್ಡಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಕಾಲುವೆಯಂತಾದ ರಸ್ತೆಯಲ್ಲಿ ಜನ ಕಷ್ಟ ಪಟ್ಟು ಸಂಚಾರ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆಯಾಗಿದ್ದು ಸಂಜೆ ಸುರಿದ ಮಳೆಗೆ ಸುಲ್ತಾನ್ ಪೇಟೆ ರಸ್ತೆ ಜಲಾವೃತವಾಗಿದೆ. ಚಿಕ್ಕಪೇಟೆಯಿಂದ ಕಾಟನ್ ಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮೂರು ಅಡಿಯಷ್ಟು ನೀರು ನಿಂತಿದೆ..
ಸಕ್ಕರೆ ನಾಡು ಮಂಡ್ಯದಲ್ಲಿ ಬಾರಿ ಮಳೆಯ ಅವಾಂತರ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರೋ ತೊಣ್ಣೂರು ಕೆರೆ. ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಯಚೂರು ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಲಿಂಗಸೂಗುರ್ ತಾಲೂಕಿನ ಗುಡದನಾಳ ಗ್ರಾಮದಲ್ಲಿ ಮಳೆರಾಯನ ಆರ್ಭಟಕ್ಕೆ ಮನೆ ಗೋಡೆ ಕುಸಿದಿದೆ.. ಮನೆ ಗೋಡೆ ಕುಸಿದು ಪಕ್ಕದ ರಸ್ತೆ ಸಂಪೂರ್ಣ ಬಂದ್
ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
Weather Update: ಮುಂಗಾರು ಕೊನೆಯ ಹಂತದಲ್ಲಿ ಉತ್ತರ ಭಾರತದಿಂದ ದಕ್ಷಿಣ ಭಾರತದವರೆಗಿನ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪ್ರತಿನಿತ್ಯದಂತೆ ಹಲವು ರಾಜ್ಯಗಳಲ್ಲಿ ಇಂದೂ ಸಹ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೇಶದಾದ್ಯಂತ ಇಂದಿನ ಹವಾಮಾನದ ಸ್ಥಿತಿ ಹೇಗಿರಲಿದೆ ಎಂದು ತಿಳಿಯೋಣ.
Rain Alert: ಇಂದು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ನಿಮ್ಮ ಪ್ರದೇಶದಲ್ಲಿ ಹವಾಮಾನ ಹೇಗಿರುತ್ತದೆ ಎಂದು ತಿಳಿಯಿರಿ.
ರಾಜ್ಯ ರಾಜಧಾನಿಗೆ ಮತ್ತೆ ಮಳೆ ಆತಂಕ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನವೆಂಬರ್ ವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.