Training for PUC-CET/NEET Exams: ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ʼಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ಕಚೇರಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 4ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜನವರಿ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ., ಎಂ.ಎ., ಎಂ.ಕಾಂ., ಎಂ.ಎಸ್ಸಿ, ಎಂ.ಬಿ.ಎ., ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ., ಡಿಪ್ಲೋಮಾ, ಕೋರ್ಸ್ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಪ್ರಥಮ ವರ್ಷಕ್ಕೆ ಪ್ರವೇಶ ಪಡೆವ ವಿದ್ಯಾರ್ಥಿಗಳು ಮಾರ್ಚ್ 31, 2024ರ ಒಳಗಾಗಿ ಶುಲ್ಕ ಪಾವತಿಸಬೇಕು.
ಮೈಸೂರು ಜಿಲ್ಲೆಯ ವಿದ್ಯಾರ್ಥಿಯೋರ್ವ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಹಣವನ್ನು ಪಡೆಯುತ್ತಿದ್ದ ಜಾಲವನ್ನು ಬೆಳಕಿಗೆ ತಂದಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜುಲೈ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ., ಡಿಪ್ಲೋಮಾ, ಕೋರ್ಸ್ಗಳ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭಗೊಂಡಿವೆ.
ಮೈಸೂರಿನ ಮುಕ್ತಗಂಗೋತ್ರಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗಿದೆ. ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳುತ್ತಿದ್ದರು.
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2001-02 ರಿಂದ 2014-15 ಹಾಗೂ 2018-19, 2019-20 ಸ್ನಾತಕ ಪದವಿ ಮತ್ತು ಎಲ್.ಎಲ್.ಎಂ, ಎಂ.ಬಿ.ಎ (ಲಾ), ಎಂ.ಟಿ.ಎಂ ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳು ಹಾಗು 2020-21ನೇ ಶೈಕ್ಷಣಿಕ ಸಾಲಿನ (ಜನವರಿ ಆವೃತ್ತಿ) ಪ್ರವೇಶಾತಿ ಪಡೆದ ಸ್ನಾತಕ/ಸ್ನಾತಕೋತ್ತರ ಪದವಿಗಳಾದ ಬಿ.ಎ/ಬಿ.ಕಾಂ, ಬಿ.ಎಲ್.ಐ.ಎಸ್ಸಿ, ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಎಲ್.ಐ.ಎಸ್ಸಿ, ಎಲ್ಲಾ ಎಂ.ಎಸ್ಸಿ ಮತ್ತು ಎಲ್ಲಾ ಸ್ನಾತಕ/ಸ್ನಾತಕೋತ್ತರ ಡಿಪ್ಲೋಮಾ, ಸರ್ಟಿಫಿಕೇಟ್ ಕಾರ್ಯಕ್ರಮಗಳ ವಿದ್ಯಾರ್ಥಿಗಳಿಗೆ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು ರೂ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಂದು ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.