Bus Ticket Fare: ಕಳೆದ ತ್ರೈಮಾಸಿಕದಲ್ಲಿ KSRTCಗೆ 295 ಕೋಟಿ ರೂ. ನಷ್ಟವಾಗಿದೆ. 40 ಹೊಸ ವೋಲ್ವೋ ಬಸ್ಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಾಗಲೇ 600 ಸಾಮಾನ್ಯ ಬಸ್ಗಳನ್ನು ಖರೀದಿ ಮಾಡಲಾಗಿದೆ. KSRTC ಸಂಸ್ಥೆ ಉಳಿಯಬೇಕಾದರೆ ಟಿಕೆಟ್ ದರ ಹೆಚ್ಚಳ ಅನಿವಾರ್ಯವೆಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
KSRTC Recruitment 2024: 7ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಜೊತೆಗೆ ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಕಡ್ಡಾಯವಾಗಿ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿಬೇಕು.
KSRTC : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ, ಇದೇ ಮೇ 15ರಿಂದ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ದಾರ್ಢ್ಯತಾ ಪರೀಕ್ಷೆಗಳು ನಡೆಯಲಿವೆ.
KSRTC Accident Compensation Insurance Scheme: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೌಕರರ ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ ರೂ.1 ಕೋಟಿ ಹಾಗೂ ಇತರೆ ಕಾರಣಗಳಿಂದ ಮೃತಪಟ್ಟ (ಹೃದಯಾಘಾತ/ ಕ್ಯಾನ್ಸರ್ , ಸ್ಟ್ರೋಕ್) 16 ನೌಕರರ ಕುಟುಂಬದವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ರೂ.10 ಲಕ್ಷ ನೀಡಲಾಗಿದೆ.
KSRTC Recruitment 2023: ಬೆಂಗಳೂರಿನ ಶಾಂತಿನಗರದಲ್ಲಿ ಡಿ.26ರಿಂದ ಡಿ.28ರವರೆಗೆ ಅಭ್ಯರ್ಥಿಗಳ ದಾಖಲಾತಿ ಮತ್ತು ದೇಹದಾರ್ಢ್ಯತೆ ಪರಿಶೀಲನೆ ನಡೆಸಲಾಗುವುದು ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
Shakti Scheme In Karnataka: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳು ಭರ್ತಿಯಾಗುತ್ತಿವೆ. ಇದೀಗ ಪುರುಷ ಪ್ರಯಾಣಿಕರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ದ ಅಕ್ರೋಶ ಹೊರ ಹಾಕಿರುವ ವಿಡೀಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಒಕ್ಕೂಟ ಕರೆ ಕೊಟ್ಟಿರುವ ಮುಷ್ಕರಕ್ಕೆ ಸಾರಿಗೆ ಒಕ್ಕೂಟಗಳು ಬೆಂಬಲ ವ್ಯಕ್ತಪಡಿಸಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.