ರಾಷ್ಟದ ನಿಜವಾದ ಅಭಿವೃದ್ಧಿ ಗ್ರಾಮಗಳ ಬೆಳವಣಿಗೆಯಲ್ಲಿ ಅಡಗಿದೆ.ಇಂದು ಪದವಿ ಪಡೆದ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿ ಹೊಸ ಆವಿಷ್ಕಾರದೊಂದಿಗೆ ಅಭಿವೃದ್ಧಿಗೆ ನಾಂದಿಯಾಗುವಂತೆ ವಿವೇಕಾನಂದ ಯುಥ್ ಮೂವ್ಮೆಂಟ್ ಮತ್ತು ಮೈಸೂರಿನ ಗ್ರಾಸ್ರೂಟ್ಸ್ ರಿಸರ್ಚ ಮತ್ತು ಅಡ್ವೋಕೆಸಿ ಮೂವ್ಮೆಂಟ್ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಆರ್.ಬಾಲಸುಬ್ರಹ್ಮಣ್ಯಂ ಹೇಳಿದರು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಂದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಪತ್ರವನ್ನು ಕುಲಪತಿ ಪ್ರೊ. ವಿಷ್ಣುಕಾಂತ ಎಸ್ ಚಟಪಲ್ಲಿ ಪಡೆದುಕೊಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.