Weather Report: ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಚಳಿ ಇನ್ನೂ ಹಾಗೆಯೇ ಮುಂದುವರೆಯುತ್ತಿದ್ದು, ಮತ್ತೆ ಜನವರಿ ಅಂತ್ಯವಾಗಿ ಫೆಬ್ರವರಿಗೆ ಕಾಲಿಡುತ್ತಿದ್ದಂತೆ ಇನ್ನೂ ಕರ್ನಾಟಕದಲ್ಲಿ ಹೆಚ್ಚು ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಉಷ್ಣಾಂಶೂ ಶುರುವಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Karnataka Weather Updates : ಮುಂದಿನ ಏಳು ದಿನಗಳಲ್ಲಿ ಭಾರತದಲ್ಲಿ ವಿವಿಧ ಹಂತದ ಮಳೆಯನ್ನು ನಿರೀಕ್ಷಿಸಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಜನ ಜೀವನ ಅಸ್ತವ್ಯಸ್ತವಾಗಬಹುದು ಎಂದು ಹೇಳಲಾಗಿದೆ.
Weather Update in Kannada: IMD ಪ್ರಕಾರ, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 15 ರಿಂದ 19 ರವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದೆ.
Karnataka Rain 12-05-2023: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
Karnataka Weather Update 10-05-2023: ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ.
Karnataka Weather Update 6-5-2023: ಮೇ 7 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿಯೂ ಸಹ ಇಂದು ಮಿಂಚು ಮತ್ತು ಬಿರುಗಾಳಿಯ ಜೊತೆ ಆಲಿಕಲ್ಲು ಮಳೆಯಾಗಲಿದೆ ಎಂದು ವರದಿ ಹೇಳಿದೆ.
Karnataka Weather: ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಇಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
Weather Update: ಮುಂದಿನ 4 ದಿನಗಳ ಕಾಲ ದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಸತತ ನಾಲ್ಕು ದಿನಗಳ ಕಾಲ ದೇಶದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಧಾರಾಕಾರ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ 48 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ವಾರದಿಂದ ಮಳೆ ಮತ್ತೆ ಚುರುಕು ಪಡೆಯಲಿದೆ. ಇನ್ನೊಂದು ವಾರದಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಿಗೆ ಈ ವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಗದಗ, ಶಿವಮೊಗ್ಗ, ವಿಜಯಪುರದಲ್ಲಿ ಧಾರಾಕಾರ ಮಳೆಯಾಗಿದೆ.. ಗದಗ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಮೇತ ಧಾರಾಕಾರ ಮಳೆಯಾಗಿದೆ. ಶಿವಮೊಗ್ಗ ಗ್ರಾಮೀಣ ಭಾಗಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.