Arecanut today price (01-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ನನ್ನ ಮಗ ರಾಕೇಶ್ ವಿದೇಶದಲ್ಲಿ ಮೃತಪಟ್ಟಿದ್ದ. ಆತನ ಮೃತದೇಹವನ್ನು ಇಲ್ಲಿಗೆ ತರಿಸಿಕೊಂಡು ಅಂತ್ಯಕ್ರಿಯೆ ಮಾಡಿದ್ದೇವೆ ಅಷ್ಟೇ. ಆ ಸಂದರ್ಭದಲ್ಲಿ ಸಹಾಯಕ್ಕಾಗಿ ಪ್ರಧಾನಿ ಮೋದಿ ಸೇರಿದಂತೆ ನಾನು ಯಾರನ್ನೂ ಸಂಪರ್ಕಿಸಿಯೇ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Hassan Pen Drive Case: ಚುನಾವಣೆ ಸಮಯದಲ್ಲಿ ನಮ್ಮ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದ ಎಚ್ಡಿಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದರು.
Arecanut today price (30-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Hassan Pen Drive Case: ಈ ಪ್ರಕರಣದಲ್ಲಿ ನನ್ನ ಮತ್ತು ದೇವೇಗೌಡರ ಹೆಸರನ್ನು ಎಳೆದು ತರಬೇಡಿ. ಪ್ರಜ್ವಲ್ ನನ್ನ ಕೇಳಿ ಹೋಗ್ತಾನಾ..? ದಿನ ನನ್ನ ಕೇಳಿ ಓಡಾಡುತ್ತಾನಾ..? ನನ್ನ ಗಮನಕ್ಕೆ ಬಂದರೆ ಸರಿಪಡಿಸಬಹುದಿತ್ತು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Hassan Pen Drive Case: ಪ್ರಜ್ವಲ್ ರೇವಣ್ಣ ವಿದೇಶ ಪ್ರಯಾಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, FIR ದಾಖಲಿಸುತ್ತಾನೆ ಅನ್ನೋದು ಆತನಿಗೆ ಗೊತ್ತಿರಲಿಲ್ಲ. ಪ್ರಜ್ವಲ್ ವಿದೇಶ ಪ್ರಯಾಣ FIR ಆಗುವ ಮೊದಲೇ ನಿರ್ಧಾರವಾಗಿತ್ತು ಅಂತಾ ಹೇಳಿದ್ದಾರೆ.
Arecanut today price (29-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದ್ದು, ಈ ಪ್ರಕರಣದ ತನಿಖೆಗೆ ಸರ್ಕಾರ SIT ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
Lok Sabha Election 2024: ಪ್ರಧಾನಿ ಮೋದಿಯವರೇ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Arecanut today price (28-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Eshwara Khandre: ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.
CM Siddaramaiah : ನಾವು 18174 ಕೋಟಿ ಕೇಳಿದರೆ ಅವರು 3454 ಕೋಟಿ ಕೊಟ್ಟಿದ್ದಾರೆ. ಅತ್ಯಂತ ಕಡಿಮೆಯಾಗಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದರು.
Loksabha ELection : ಭಾರತದ ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ನಾಲ್ಕು ಗಂಟೆಗಳಲ್ಲಿ (ಬೆಳಿಗ್ಗೆ 11.30 ರವರೆಗೆ) ಶೇಕಡಾ 22.34 ರಷ್ಟು ಮತದಾನವಾಗಿದೆ.
Lok Sabha Election 2024: ದೇಶದ 543 ಸ್ಥಾನಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆದರೆ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ದೇಶದಲ್ಲಿ ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.