ಆಯುಧ ಪೂಜೆ ಸಂದರ್ಭ ಅರಿಶಿನ-ಕುಂಕುಮ ನಿಷೇಧದ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಮಾರಸ್ವಾಮಿಯವರೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ... ನಿಮಗೇನಾದರೂ ಆತ್ಮಗೌರವ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕಾಸಿಗಾಗಿ ಪೋಸ್ಟಿಂಗ್ ಮಾಡಿರುವ ಕಾಂಗ್ರೆಸ್ ಮೇಲೆ ನ್ಯಾಯಾಂಗ ತನಿಖೆ ಆಗಬೇಕು ಮತ್ತು ಚುನಾವಣೆ ವೇಳೆ ಕುಕ್ಕರ್, ಇಸ್ತ್ರಿ ಪಟ್ಟಿಗೆ ಹಂಚಿರುವ ಸಿದ್ದರಾಮಯ್ಯರ ಮೇಲೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
JDS Council & Legislature Meeting: ಪಕ್ಷದ ಶಿಸ್ತು ಉಲ್ಲಂಘನೆ, ವರಿಷ್ಠರ ಬಗ್ಗೆ ಅವಹೇಳಕಾರಿ ಹೇಳಿಕೆ ಮತ್ತು ತಮ್ಮದೇ ಒರಿಜಿನಲ್ ಜೆಡಿಎಸ್ ಎಂದಿರುವ ರಾಜ್ಯಾಧ್ಯಕ್ಷ ಸಿಎಂ ಇಬ್ರಾಯಿಂಗೆ ರಾಷ್ಟ್ರೀಯ ಅಧ್ಯಕ್ಷರು ಶೋಕಾಸ್ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ.
Arecanut today price (19-10-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
IT Raid In Bengaluru: ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ರಾಜ್ಯ ಚುನಾವಣೆಗಾಗಿ ಗುತ್ತಿಗೆದಾರರ ಬಳಿ ಕಲೆಕ್ಷನ್ ಮಾಡಿದ್ದ ಕೋಟಿ ಕೋಟಿ ಅಕ್ರಮ ಹಣವನ್ನು ಸಂಗ್ರಹಿಸಿಟ್ಟು ಐಟಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದು ಸಿಎಂ ಸಿದ್ದರಾಮಯ್ಯರ ಅತ್ಯಾಪ್ತ ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು ಅಭಿವೃದ್ಧಿಯ ‘ಹೆಸರಿನಲ್ಲಿ’ ಈಗಾಗಲೇ ಸಾವಿರಾರು ಕೋಟಿಗಳನ್ನು ಬಜೆಟ್ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯನವರು ಪಂಚರಾಜ್ಯ ಮತ್ತು ಲೋಕಸಭೆ ಚುನಾವಣೆಗಾಗಿ ಹೈ ಕಮಾಂಡ್ಗೆ ಕಳಿಸಬೇಕಿರುವ ಮೊತ್ತ ಕೇಳಿದರೆ ನೀವು ಕೂತಲ್ಲೇ ಹೌಹಾರಬಹುದು ಎಂದು ಬಿಜೆಪಿ ಟೀಕಿಸಿದೆ.
Arecanut today price (18-10-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
BJP-JDS Alliance: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು "ಲೆಕ್ಕಕ್ಕಿಲ್ಲ" ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ತಮಿಳುನಾಡು, ಕೇರಳ, ತೆಲಂಗಾಣ, ಉತ್ತರಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ಭಾಷೆ ಕಲಿಯದೇ ಕನ್ನಡ ಮಾತನಾಡಿಕೊಂಡು ಬದುಕಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡ ಬಾರದೇ ಇದ್ದರೂ ಬದುಕಬಹುದು. ಇದೇ ನಮ್ಮ ರಾಜ್ಯಕ್ಕೂ ಹಾಗೂ ಪಕ್ಕದ ರಾಜ್ಯಗಳಿಗೂ ಇರುವ ವ್ಯತ್ಯಾಸ- ಸಿಎಂ ಸಿದ್ದರಾಮಯ್ಯ
Arecanut today price (17-10-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Bengaluru IT Raid: ಪಂಚ ರಾಜ್ಯಗಳ ಚುನಾವಣೆಗೆ ಫಂಡಿಂಗ್ ಮಾಡಲು, ರಾಜ್ಯದ ಇನ್ನೆಷ್ಟು ಜನರನ್ನು ಬಲಿ ಕೊಡುತ್ತಿರಾ ಕಾಂಗ್ರೆಸ್? ರಾಜ್ಯದ ರೈತರಿಗೆ ಮರಣಶಾಸನವಾಗಿದ್ದ ನಿಮ್ಮ ದುರಾಡಳಿತ, ಈಗ ಗುತ್ತಿಗೆದಾರರಿಗೆ ಸಹ ಮರಣಶಾಸನವಾಗುತ್ತಿದ್ದು ನಾಚಿಕೆಗೇಡು ಎಂದು ಬಿಜೆಪಿ ಟೀಕಿಸಿದೆ.
Arecanut today price (16-10-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಖಾಲಿ ಡ್ರಮ್ಮಿನ ಸರ್ಕಾರವಾಗಿದೆ, ಅನ್ಯಾಯದ ಆದೇಶ ಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಖಾಲಿ ಡ್ರಮ್ಮಿನ ಸಮಿತಿಯಾಗಿದೆ- ಗಡಿ ಜಿಲ್ಲೆಯಲ್ಲಿ ಕನ್ನಡ ಪರ ಸಂಘಟನೆಗಳ ಆಕ್ರೋಶ
Congress Guarantee: ಸಿಎಂ ಸಿದ್ದರಾಮಯ್ಯರವರೇ, ನಿಮ್ಮ ಆಪ್ತ ವಲಯದಲ್ಲಿರುವ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಖಾಸಾ ಭಂಟರೇ, ಕೊಪ್ಪಳದಲ್ಲಿ ನಡೆದ ಗುತ್ತಿಗೆದಾರರ ಆತ್ಮಹತ್ಯೆಗೆ ನೇರ ಕಾರಣವೆಂದು ಬಿಜೆಪಿ ಟೀಕಿಸಿದೆ.
Arecanut today price (15-10-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Ballari Gang rape Case: ಬಿಕಾಂ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಆರೋಪಿಗಳಾದ ನವೀನ್, ಸಕೀಬ್, ತನು ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳೆಲ್ಲರೂ ಬಳ್ಳಾರಿಯ ಕೌಲ್ ಬಜಾರ್ ನಿವಾಸಿಗಳೆಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.