Kashi Vishwanath Temple: ಶ್ರಾವಣ ಮಾಸವನ್ನು ಶಿವನ ಮಾಸ ಎನ್ನುತ್ತಾರೆ. ಈ ದಿನಗಳಲ್ಲಿ ಕೋಟ್ಯಂತರ ಭಕ್ತರು ಕಾಶಿ ವಿಶ್ವನಾಥನ ದರ್ಶನ ಪಡೆಯುತ್ತಾರೆ. ಆದರೆ ಈ ಬಾರಿ ಕಾಶಿ ವಿಶ್ವನಾಥನ ದರ್ಶನ ಮತ್ತಷ್ಟು ದುಬಾರಿಯಾಗಿದೆ.
ಮಹದಾಯಿ ಹೋರಾಟಗಾರರು ಕಾಶಿಗೆ ಪ್ರಯಾಣ ಬೆಳೆಸಿದ್ದಾರೆ.. ಮಹದಾಯಿ ಯೋಜನೆ ಜಾರಿಗೆ DPRಗೆ ಅನುಮತಿ ಸಿಕ್ಕ ಹಿನ್ನೆಲೆ ಕಾಶಿ ವಿಶ್ವನಾಥನಿಗೆ ಜಲಾಭೀಷೇಕಕ್ಕೆ ಹೊರಟಿದ್ದಾರೆ. ಕರ್ನಾಟಕ ರೈತ ಸೇನಾ, ಮಹದಾಯಿ ಹೋರಾಟಗಾರರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ..
ಐದು ಮಹಿಳಾ ಹಿಂದೂಗಳ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿ ಶೃಂಗಾರ್ ಗೌರಿ ವಿವಾದ ಪ್ರಕರಣದ ತೀರ್ಪು ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರಿದ್ದ ಏಕ ಪೀಠವು ವಿಚಾರಣೆಗೆ ಯೋಗ್ಯವಾಗಿದೆ ಎಂದು ಹೇಳಿದೆ.
ಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಧಾಮದಲ್ಲಿನ ಕಾರ್ಮಿಕರಿಗೆ 100 ಜೋಡಿ ಸೆಣಬಿನ ಪಾದರಕ್ಷೆಗಳನ್ನು ಕಳುಹಿಸಿದ್ದಾರೆ. ಇವರಲ್ಲಿ ಅರ್ಚಕರು, ಸೇವೆ ಮಾಡುವ ಜನರು, ಭದ್ರತಾ ಸಿಬ್ಬಂದಿ, ನೈರ್ಮಲ್ಯ ಕೆಲಸಗಾರರು ಮತ್ತು ಇತರರು ಸೇರಿದ್ದಾರೆ.
‘ಸೋಮನಾಥನಿಂದ ಹಿಡಿದು ವಿಶ್ವನಾಥನವರೆಗಿನ ಹನ್ನೆರಡನೆಯ ಜ್ಯೋತಿರ್ಲಿಂಗವನ್ನು ಸ್ಮರಿಸುವುದರಿಂದ ಅದು ಇಡೀ ಭಾರತವನ್ನು ಆವರಿಸಿರುವುದರಿಂದ ಎಲ್ಲ ಕಾರ್ಯಗಳು ನೆರವೇರುತ್ತವೆ’ ಎಂದು ಪ್ರಧಾನಿ ಮೋದಿ ಹೇಳಿದರು.
Kashi Vishwanath Corridor Inauguration: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ನಡೆಸಲಿದ್ದಾರೆ. ಕಾಶಿ ವಿಶ್ವನಾಥನ ದೇಗುಲಕ್ಕೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಗಂಗಾನದಿಯಿಂದ ನೀರು ತೆಗೆದುಕೊಂಡು ಹೋಗಿ 11 ಅರ್ಚಕರೊಂದಿಗೆ ಬಾಬಾ ವಿಶ್ವನಾಥರ ಜಲಾಭಿಷೇಕ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯಕ್ಕೆ ವಾರಣಾಸಿಗೆ ಬರದಂತೆ ವಾರಣಾಸಿ ಪೊಲೀಸ್ ಆಯುಕ್ತ ದೀಪಕ್ ಅಗರ್ವಾಲ್ ಜನರಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಸುತ್ತಮುತ್ತಲಿನ ಜಿಲ್ಲೆಗಳ ಜನರು ಯಾವುದೇ ಅಗತ್ಯ ಕೆಲಸವಿಲ್ಲದೆ ವಾರಣಾಸಿಗೆ ಬರದೆ ತಮ್ಮ ತಮ್ಮ ಮನೆಗಳಲ್ಲಿಯೇ ಕ್ಷೇಮವಾಗಿರುವಂತೆ ಅವರು ಜನತೆಯನ್ನು ಕೋರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.