ಸಾಯಿ ಪಲ್ಲವಿ ವಿರುದ್ಧ ಇದೀಗ ದೂರು ದಾಖಲಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆಗೆ ಗೋವು ಕಳ್ಳಸಾಗಾಣಿಕೆಯನ್ನು ಹೋಲಿಸಿ ಮಾತನಾಡಿರುವ ಸಾಯಿ ಪಲ್ಲವಿ ಅವರ ವಿರುದ್ಧ ಭಜರಂಗ ದಳದ ನಾಯಕರು ದೂರು ನೀಡಿದ್ದಾರೆ. ಹೈದರಾಬಾದ್ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಶನಿವಾರದಂದು ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರನನ್ನು ಭಯೋತ್ಪಾದಕರು ಕೊಂದ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 'ಪ್ರಧಾನಿ ಮೋದಿ ಅವರಿಗೆ ಕಾಶ್ಮೀರಿಗಳ ನರಮೇಧದ ಬಗ್ಗೆ ಮಾತನಾಡುವುದಕ್ಕಿಂತ ಹೆಚ್ಚಾಗಿ ಚಲನಚಿತ್ರದ ಬಗ್ಗೆ ಮಾತನಾಡುವುದು ಅವರಿಗೆ ಮುಖ್ಯವಾಗಿದೆ' ಎಂದು ಹೇಳಿದರು.
‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡುವ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ.
Mehbooba Mufti: ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಭಾನುವಾರ ಬಿಜೆಪಿ ಮೇಲೆ ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಯು ಕಾಶ್ಮೀರಿ ಪಂಡಿತರ ನೋವನ್ನು ಮತ ಗಳಿಸಲು ಮತ್ತು ಒಡೆದು ಆಳುವ ರಾಜಕಾರಣವನ್ನು ಅಸ್ತ್ರವಾಗಿ ಬಳಸಿಕೊಂಡಿದೆ ಎಂದಿದ್ದಾರೆ.
"30 ವರ್ಷಗಳ ಹಿಂದೆ ಇಂದಿನ ದಿನವೇ ದೇಶದ ಕೊರಳಿನ ಮೇಲೆ ದಾಳಿ ನಡೆಸಿ, ಕಾಶ್ಮೀರದ ಆತ್ಮವಾಗಿದ್ದ ಕಾಶ್ಮೀರಿ ಪಂಡಿತರನ್ನು ಮನೆಯಿಂದ ಹೊರಹಾಕಿ 'ಗಜ್ವಾ ಎ ಹಿಂದ್'ಗೆ ಪ್ರಯತ್ನ ನಡೆಸಲಾಗಿತ್ತು"
By accepting cookies, you agree to the storing of cookies on your device to enhance site navigation, analyze site usage, and assist in our marketing efforts.