ಪ್ರಪಂಚದಾದ್ಯಂತ ಜನರು ಆನ್ಲೈನ್ ಮೂಲಕ ಬಹುತೇಕ ಕೆಲಸಗಳನ್ನು ಮಾಡುತ್ತಿದ್ದಾರೆ, ಅದು ಶಿಕ್ಷಣವಾಗಿರಲಿ ಅಥವಾ ಇನ್ನಿತರ ಸಾಫ್ಟವೇರ್ ಕೆಲಸವಾಗಿರಲಿ ಇಂಟರ್ನೆಟ್ ಎನ್ನುವುದು ಈಗ ಜೀವನದ ಅವಿಭಾಜ್ಯ ಅಂಗವಾಗಿದೆ.
ಇಲ್ಲಿನ ರಾಜ್ಯ ಭವನದಲ್ಲಿ ಈದ್ ಅಲ್-ಅಧಾ ಪ್ರಯುಕ್ತ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸುಮಾರು 125 ಕಾಶ್ಮೀರಿ ವಿದ್ಯಾರ್ಥಿಗಳಿಗೆ ವಿಶೇಷ ಭೋಜನಾತಿಥ್ಯ ನೀಡಿದರು.
ಪುಲ್ವಾಮ ದಾಳಿ ಬಳಿಕ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂಕೋರ್ಟ್ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು 11 ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿತ್ತು.
ಈಗಾಗಲೇ ನಡೆದಿರುವ ಕಾಶ್ಮೀರಿಗಳ ಹಲ್ಲೆ ಕುರಿತಾದ ವರದಿಗಳ ಬಗ್ಗೆ ರಾಜ್ಯಗಳ ಪ್ರತಿಕ್ರಿಯೆಯನ್ನು ಬಯಸುವ ಮೂಲಕ ಈ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಬೇಕು ಎಂಬ ಕೇಂದ್ರದ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.
ಪುಲ್ವಾಮಾ ಭಯೋತ್ಪಾದನಾ ದಾಳಿಯ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಯಾವುದೇ ಬೆದರಿಕೆ ಆಥವಾ ಹಲ್ಲೆಗಳಾದ ವರದಿಗಳನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಳ್ಳಿ ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.