ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಉಗ್ರರು ಸೇನಾ ವಾಹನಗಳ ಮೇಲೆ ಹೊಂಚು ದಾಳಿ ನಡೆಸಿದ್ದರಿಂದ 5 ಯೋಧರು ಹುತಾತ್ಮರಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Terror attack on Indian army: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕರು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಕಾಶ್ಮೀರ ಟೈಗರ್ಸ್ ಎಂಬ ಉಗ್ರಗಾಮಿ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.
Driverless goods train: ಚಾಲಕನಿಲ್ಲದೆ ರೈಲು 84 ಕಿ.ಮೀ ದೂರ ಕ್ರಮಿಸಿದೆ. ಹೀಗೆ ಸಾಗಿದ ರೈಲನ್ನು ಪಂಜಾಬ್ನ ಮುಕೇರಿಯನ್ ಜಿಲ್ಲೆಯಲ್ಲಿ ನಿಲ್ಲಿಸಲಾಗಿದೆ. ಈ ಗೂಡ್ಸ್ ರೈಲು ರೈಲ್ವೆ ನಿರ್ಮಾಣಕ್ಕೆ ಸರಕುಗಳನ್ನು ಸಾಗಿಸುತ್ತಿತ್ತು ಎಂದು ಭಾರತೀಯ ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.
ಕಥುವಾದಲ್ಲಿ 8 ವರ್ಷ ವಯಸ್ಸಿನ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿದ್ದ ಪಠಾಣ್ ಕೋಟ್ ನ್ಯಾಯಾಲಯ ಮೂರು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಉಳಿದ ಮೂವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ 8 ವರ್ಷ ವಯಸ್ಸಿನ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಆರು ಆರೋಪಿಗಳು ದೋಷಿಗಳೆಂದು ಪಠಾಣ್ ಕೋಟ್ ನ್ಯಾಯಾಲಯ ತೀರ್ಪು ನೀಡಿದ್ದು, ಇನ್ನೊಬ್ಬ ಆರೋಪಿ ವಿಶಾಲ್ ನನ್ನು ಪ್ರಕರಣದಿಂದ ಕೈಬಿಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.